Ad Widget .

ಶಿವಮೊಗ್ಗ: ಹಣಕ್ಕಾಗಿ ಯುವತಿ ಅಪಹರಣ ಮಾಡಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಹಣಕ್ಕಾಗಿ ಯುವತಿಯೊಬ್ಬಳನ್ನು ಅಪಹರಣ ಮಾಡಿರುವ ಘಟನೆ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Ad Widget . Ad Widget .

ರಂಜಿತಾ (೨೨) ಅಪಹರಣಗೊಂಡ ಯುವತಿ. ಈಕೆಯನ್ನು ಮೇ ೧೪ ರಂದು ಸಂಜೆ ೫ ಗಂಟೆಯಿAದ ರಾತ್ರಿ ೯.೩೦ರ ಅವಧಿಯಲ್ಲಿ ಹಣಕ್ಕಾಗಿ ದುಷ್ಕರ್ಮಿಗಳು ಅಪಹರಣ ಮಾಡಿರುವುದಾಗಿ ತಿಳಿದುಬಂದಿದೆ.

Ad Widget . Ad Widget .

ಯುವತಿಯು ಸುಮಾರು ೫.೧ ಅಡಿ ಎತ್ತರ, ಬಿಳಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಕಾಣೆಯಾದ ವೇಳೆ ನೇವಿ ಬ್ಲೂ ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಇವರ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಜಯನಗರ ಪೊಲೀಸ್ ಠಾಣೆ ಶಿವಮೊಗ್ಗ, ಜಿಲ್ಲಾ ನಿಸ್ತಂತು ಕೇಂದ್ರ ಅಥವಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ: ೦೮೧೮೨-೨೬೧೪೦೦, ೨೬೧೪೧೩, ೨೬೧೪೧೬ನ್ನು ಸಂಪರ್ಕಿಸಬಹುದೆAದು ಜಯನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *