ರಮಾನಾಥ ರೈ ನಿವೃತ್ತಿಯಾಗಲು ಬಿಡುವುದಿಲ್ಲ – ಖಾದರ್

ಸಮಗ್ರ ನ್ಯೂಸ್: ರಮಾನಾಥ ರೈ ಅವರು ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮಾಜಿ‌ ಸಚಿವ ಯು ಟಿ‌ ಖಾದರ್ ಸುದ್ದಿಗೋಷ್ಠಿ ನಡೆಸಿ ರಮಾನಾಥ ರೈ ಅವರನ್ನು ರಾಜಕೀಯದಿಂದ ನಿವೃತ್ತಿಯಾಗಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

. Ad Widget . Ad Widget . Ad Widget

ರಮಾನಾಥ ರೈ ಅವರು ಅತ್ಯಂತ ಹಿರಿಯ ನಾಯಕರು. ಜಿಲ್ಲೆಯ ಅಭಿವೃದ್ಧಿ ಗೆ ಅಪಾರವಾದ ಕೊಡುಗೆಯನ್ನು ಕೊಟ್ಟವರು. ಅತ್ಯಂತ ಪ್ರಾಮಾಣಿಕ ರಾಜಕೀಯ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರು ನಿವೃತ್ತಿ ಯಾಗಲು ಜನತೆ ಮತ್ತು ಪಕ್ಷ ಎಂದಿಗೂ ಬಿಡುವುದಿಲ್ಲ. ರಾಜಕೀಯ ದಲ್ಲಿ ಯಾವಾಗಲೂ ಇರುತ್ತಾರೆ, ಮುಂದೆಯು ಇರುತ್ತಾರೆ. ಚುನಾವಣಾ ರಾಜಕೀಯ ದಿಂದ ನಿವೃತ್ತಿಯಾಗಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

. Ad Widget .

Leave a Comment

Your email address will not be published. Required fields are marked *