ಮಂಗಳೂರು: ಗೃಹರಕ್ಷಕರ ಭರ್ತಿಗೆ ಅರ್ಜಿ ಆಹ್ವಾನಸಮಗ್ರ ನ್ಯೂಸ್:ಜಿಲ್ಲಾ ಗೃಹರಕ್ಷಕ ದಳದಿಂದ ಗೃಹರಕ್ಷಕರ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಾಹನ ಚಾಲನಾ ಪರವಾನಗಿ ಪಡೆದಿರುವ ಪುರುಷ ಅಭ್ಯರ್ಥಿಗಳಿಗೆ ಆದ್ಯತೆ, ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವ ಹಾಗೂ 19 ವರ್ಷದಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್, ಮಂಗಳೂರು ಇಲ್ಲಿ ಅರ್ಜಿ ಪಡೆದು ಜೂನ್ 15ರೊಳಗೆ ಸಲ್ಲಿಸಬೇಕು.

Ad Widget ... ..

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824&2220562ಗೆ ಕರೆ ಮಾಡುವಂತೆ ಸಮಾದೇಷ್ಟರಾದ ಡಾ.ಮುರುಲೀಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *