ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆ| ಮೇ.20 ಕ್ಕೆ ಪ್ರಮಾಣವಚನ

ಸಮಗ್ರ ನ್ಯೂಸ್: ಕಳೆದ 5 ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಆಯ್ಕೆ ಕಸರತ್ತಿಗೆ ತೆರೆ ಬಿದ್ದಿದ್ದು, ಮೇ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

Ad Widget ... ..

ಮೇ 20 ರಂದು ಮಧ್ಯಾಹ್ನ 12.30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Ad Widget

ಬುಧವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಂತರ ಸ್ಥಗಿತಗೊಳಿಸಲಾಗಿತ್ತು. ಶನಿವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮತ್ತೆ ಸಿದ್ಧತೆ ಕೈಗೊಳ್ಳಲಾಗಿದೆ.

Leave a Comment

Your email address will not be published. Required fields are marked *