ಸುಳ್ಯ: ಮಾಜಿ ಜಿ.ಪಂ ಸದಸ್ಯ ನವೀನ್ ರೈ ಮೇನಾಲ ಹೊಳೆಗೆ ಬಿದ್ದು ಸಾವು

ಸಮಗ್ರ ನ್ಯೂಸ್: ಮಾಜಿ‌ ಜಿ.ಪಂ ಸದಸ್ಯ, ಸುಳ್ಯದ ಪ್ರಭಾವಿ ನಾಯಕ, ಬಿಜೆಪಿ ಮುಖಂಡ ನವೀನ್ ರೈ ಮೇನಾಲ ಹೊಳೆಗೆ ಬಿದ್ದು ಸಾವನ್ನಪ್ಪಿದ ಘಟನೆ ಇಂದು (ಮೇ. 18) ನಡೆದಿದೆ.

Ad Widget ... ..

ತುದಿಯಡ್ಕ ಬಳಿ ನದಿಯಲ್ಲಿ ಪಂಪ್ ವಾಲ್ ಪಿಟ್ ಸರಿಪಡಿಸುವ ಸಂದರ್ಭದಲ್ಲಿ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ad Widget

Leave a Comment

Your email address will not be published. Required fields are marked *