Ad Widget .

ಪುತ್ತೂರಿಗೆ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರ ಭೇಟಿಯಾದ ಯತ್ನಾಳ್

ಸಮಗ್ರ ನ್ಯೂಸ್: ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದಾರೆ.

Ad Widget . Ad Widget .

ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಪುತ್ತೂರಿನ ಪಂಚಪಟಿಗೆ ಆಗಮಿಸಿದ್ದಾರೆ, ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸಹಿತ ಪಕ್ಷದ ಹಲವಾರು ಮಂದಿ ನಾಯಕರು ಉಪಸ್ಥಿತರಿದ್ದರು.

Ad Widget . Ad Widget .

ಬಳಿಕ ಅಲ್ಲಿಂದ ಪುತ್ತೂರಿನ ಮಹಹಾವೀರ ಆಸ್ಪತ್ರೆಗೆ ಆಗಮಿಸಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಈ ವೇಳೆ ಆಸ್ಪತ್ರೆಯ ಮುಂಭಾಗ ಹಲವು ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *