Ad Widget .

13 ವರ್ಷದ ಬಾಲಕಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಸಮಗ್ರ ನ್ಯೂಸ್: 13 ವರ್ಷದ ಬಾಲಕಿಯ ಮೇಲೆ ಚಲಿಸುತ್ತಿರುವ ವಾಹನದಲ್ಲಿ ಸಾಮೂಹಿಕ ಬಲಾತ್ಕಾರ ಮಾಡಿರುವ ಘಟನೆ ಆಸ್ಸಾಂ ರಾಜ್ಯದ ಕೊಕರಾಝಾರ ಜಿಲ್ಲೆಯ ಡೋಟಮಾ ಪ್ರದೇಶದಲ್ಲಿ ನಡೆದಿದೆ. ಆರೋಪಿಗಳನ್ನು ರೂಬೆಲ್ ರೆಹಮಾನ, ಇಮ್ರಾನ್ ಹುಸೇನ, ಅನ್ವರ ಹುಸೇನ ಮತ್ತು ಮೊಮಿನೂರ ರಹಮಾನ ಎಂದು ಗುರುತಿಸಲಾಗಿದೆ.

Ad Widget . Ad Widget .

ಪೊಲೀಸರು ಗಸ್ತು ಮಾಡುತ್ತಿರುವಾಗ ಅವರಿಗೆ ವಾಹನದ ಬಗ್ಗೆ ಸಂದೇಹ ಬಂದಿತು. ಅವರು ವಾಹನವನ್ನು ನಿಲ್ಲಿಸಿದಾಗ ಈ ಪ್ರಕರಣ ಬೆಳಕಿಗೆ ಬಂತು.

Ad Widget . Ad Widget .

ಅ. 13 ರಂದು ಮಧ್ಯಾಹ್ನ ಡೊಟಮಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರ ವಾಹನ ಗಸ್ತು ಹಾಕುತ್ತಿರುವ ಸಮಯದಲ್ಲಿ ಒಂದು ಸಂದೇಹಾಸ್ಪದ ವಾಹನದ ಮೇಲೆ ಪೊಲೀಸರ ದೃಷ್ಟಿ ಬಿದ್ದಿತು. ಪೊಲೀಸರು ಈ ವಾಹನವನ್ನು ನಿಲ್ಲಿಸಿ ವಾಹನದಲ್ಲಿರುವ ಜನರ ವಿಚಾರಣೆ ಮಾಡಿದರು.

  1. ಆಸಮಯದಲ್ಲಿ ವಾಹನದಲ್ಲಿ ಅಪ್ರಾಪ್ತ ಬಾಲಕಿ ಮತ್ತು 4 ಯುವಕರು ಕಂಡು ಬಂದರು. ಆ ಸಮಯದಲ್ಲಿ ಪೊಲೀಸರು ಇವರೆಲ್ಲರನ್ನು ಹತ್ತಿರದ ಪೊಲೀಸ ಠಾಣೆಗೆ ಕರೆದೊಯ್ದರು. ಬಾಲಕಿಯ ವಿಚಾರಣೆ ನಡೆಸಿದಾಗ ಅವಳು ವಾಹನದಲ್ಲಿ ಅವಳ ಮೇಲೆ ಬಲಾತ್ಕಾರ ಮಾಡಿದ್ದಾರೆಂದು ಹೇಳಿದ್ದಾಳೆ.

Leave a Comment

Your email address will not be published. Required fields are marked *