Ad Widget .

ಕೆಟ್ಟು ನಿಂತ ಲಾರಿಗೆ ಕಾರು ಡಿಕ್ಕಿ

ಸಮಗ್ರ ನ್ಯೂಸ್: ಮಾಣಿ ಮೈಸೂರು ಹೆದ್ದಾರಿಯ ಕೊಯನಾಡು ಬಲಿ ಕೆಟ್ಟು ನಿಂತ ಲಾರಿಗೆ ಮಾರುತಿ 800 ಕಾರು ಡಿಕ್ಕಿಯಾದ ಘಟನೆ ಮೇ 20ರಂದು ಸಂಭವಿಸಿದೆ.

Ad Widget . Ad Widget .

ಮಡಿಕೇರಿಯಿಂದ ಸುಳ್ಯ ಕಡೆ ಹೋಗುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *