ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಧಿವೇಶನಕ್ಕೆ ತೆರಳಿದ ಸುಳ್ಯ ಶಾಸಕಿ ಭಾಗೀರಥಿ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಭಾಗಿರಥಿ ಮುರುಳ್ಯ ಅವರು ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಧಿವೇಶನಕ್ಕೆ ತೆರಳಿದ ಪ್ರಸಂಗ ಇಂದು ನಡೆದಿದೆ.

Ad Widget ... ..

ಇಂದು ನೂತನ ಶಾಸಕರಿಗೆ ಮೊದಲ ಅಧಿವೇಶನ ಅಗಿದ್ದು ರಾಜ್ಯದ ಎಲ್ಲಾ ತಾಲೂಕುಗಳ ಶಾಸಕರು ಅಧಿವೇಶನಕ್ಕೆ ತೆರಳಿದ್ದಾರೆ. ಇದೇ ರೀತಿ ಸುಳ್ಯ ಶಾಸಕಿ ಮೊದಲ ಬಾರಿಗೆ ಅಧಿವೇಶನಕ್ಕೆ ತೆರಳುತ್ತಿರುವ ಕಾರಣ ಸರ್ಕಾರದ ಕೆಲಸ ದೇವರ ಕೆಲಸ ಎಂಬಂತೆ ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಗೆ ಭಾಗಿರಥಿ ಮುರುಳ್ಯ ಅವರು ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಮುಂದಕ್ಕೆ ಪ್ರವೇಶಿಸಿದ್ದಾರೆ.

Ad Widget

Leave a Comment

Your email address will not be published. Required fields are marked *