Ad Widget .

ಬೆಂಗಳೂರು: ಮಳೆಗೆ ಕೊಚ್ಚಿ ಹೋದ ಚಿನ್ನ|2.5 ಕೋಟಿ ರೂಪಾಯಿ ನಷ್ಟ

ಸಮಗ್ರ ನ್ಯೂಸ್: ಮೇ.21ರಂದು ಸುರಿದ ಭಾರಿ ಮಳೆಗೆ ಚಿನ್ನಾಭರಣ ಅಂಗಡಿಗೆ ನೀರು ನುಗ್ಗಿ ಚಿನ್ನವನ್ನು ಕೊಚ್ವಿಕೊಂಡ ಹೋದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.

Ad Widget . Ad Widget .

ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ನಿಹಾನ್ ಆಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದ್ದು, ಈ ವೇಳೆ ಮಳಿಗೆಯಲ್ಲಿದ್ದ ಅಪಾರ ಪ್ರಮಾಣದ ಚಿನ್ನಾಭರಣಗಳು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಈ ವೇಳೆ ಸಿಬ್ಬಂದಿ ಇದ್ದರಾದರೂ ಆಭರಣಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗದಂತೆ ತಡೆಯಲೆತ್ನಿಸಿದ್ದಾರೆ.ಆದರೂ ಸುಮಾರು 2.5 ಕೋಟಿ ನಷ್ಟ ಉಂಟಾಗಿರುವ ಬಗ್ಗೆ ಮಾಲೀಕರು ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *