Ad Widget .

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ

ಸಮಗ್ರ ನ್ಯೂಸ್: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.

Ad Widget . Ad Widget .

ರಾಜೀನಾಮೆ ಬಳಿಕ ದೇವೇಗೌಡರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹೊಣೆ ನಾನು ಹೊರುತ್ತೇನೆ.

Ad Widget . Ad Widget .

ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ. ದೇವೇಗೌಡರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *