ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅರ್ಜಿಗೆ ಆಹ್ವಾನ

ಸಮಗ್ರ ನ್ಯೂಸ್: ಇಲ್ಲಿನ ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Ad Widget ... ..

ಅರ್ಹ ಅಭ್ಯರ್ಥಿಗಳು ಜೂನ್ 7ರೊಳಗೆ ಇಲಾಖೆಯ ವೆಬ್‍ಸೈಟ್ www.cite.karnataka.gov.in ಮೂಲಕ ಅಥವಾ ಈ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಸಂಸ್ಥೆಯಲ್ಲಿ ನಿಗದಿತ ಪ್ರಮಾಣದಲ್ಲಿ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೆ ಇದ್ದಲ್ಲಿ ಪುರುಷ ಅಭ್ಯರ್ಥಿಗಳಿಗೆ ಪ್ರವೇಶ ಪಡೆಯಲು ಅಕಾಶವಿರುತ್ತದೆ.

Ad Widget

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2216360, 9880119147 ಹಾಗೂ 9448858417 ಸಂಪರ್ಕಿಸುವಂತೆ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *