Ad Widget .

ಸುಳ್ಯ: ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಹಾಕ್ತಿದೀರಾ? ಹಾಗಾದ್ರೆ ಜೋಕೆ…

ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಹಾಕುವವರಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್ಯ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

Ad Widget . Ad Widget .

“ಸಾರ್ವಜನಿಕರ ಗಮನಕ್ಕೆ ಸುಳ್ಯ ಪೊಲೀಸ್ ಠಾಣಾ ಪ್ರಕಟಣೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್ , ಇನ್ಸ್ಟಾಗ್ರಾಮ್, ಟ್ವಿಟ್ಟರ್ ಮುಂತಾದವುಗಳಲ್ಲಿ ಇತರರ ಬಗ್ಗೆ ಅವಹೇಳನಕಾರಿ ಭಾವಚಿತ್ರ ವಿಡಿಯೋ ಮುಂತಾದ ಪೋಸ್ಟ್ ಗಳನ್ನು ಹಾಕಬಾರದು. ಯಾರಾದರೂ ಪೋಸ್ಟ್ ಮಾಡಿದ ಬಗ್ಗೆ ಕಂಡು ಬಂದಲ್ಲಿ ಠಾಣೆಗೆ ಮಾಹಿತಿ ನೀಡುವುದು. ಹಾಗೂ ಈ ಬಗ್ಗೆ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡಬಾರದು. ಅವಹೇಳನಕಾರಿ ಪೋಸ್ಟರ್ ಗಳನ್ನು ಹಾಕಿದಲ್ಲಿ ಹಾಕಿದವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು” ಎಂದು ಸುಳ್ಯ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *