ಮಂಗಳೂರು: ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ನ ಯು.ಟಿ. ಖಾದರ್

ಸಮಗ್ರನ್ಯೂಸ್: ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ನ ಯು.ಟಿ. ಖಾದರ್ ಅವರು ಮೇ.24ರಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಖಾದರ್ ಅವರು ಸ್ಪೀಕರ್ ಸ್ಥಾನಕ್ಕೆ ಮೇ.24ರಂದು ನಾಮಪತ್ರ ಸಲ್ಲಿಸಿದ್ದರು. ಪ್ರತಿಪಕ್ಷದಿಂದ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Ad Widget ... ..

ನೂತನ ಸ್ಪೀಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಖಾದರ್ ಅವರು ರಾಜ್ಯದ ಮೊದಲ ಮುಸ್ಲಿಂ ಸ್ಪೀಕರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Ad Widget

Leave a Comment

Your email address will not be published. Required fields are marked *