Ad Widget .

ಮಂಗಳೂರು: ಡಾ| ರಾಜೇಂದ್ರ ಕುಮಾರ್‌ರಿಗೆ ‘ಮದರ್ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್’

ಸಮಗ್ರ ನ್ಯೂಸ್: ನ್ಯಾಶನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮದ‌ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್‌’ಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ|ಎಂ.ಎನ್. ರಾಜೇಂದ್ರ ಕುಮಾರ್‌ ಆಯ್ಕೆಯಾಗಿದ್ದಾರೆ.

Ad Widget . Ad Widget .

ಸಂಘಟಕರ ವತಿಯಿಂದ ಜೂ. 6ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಲಿರುವ ಅಂತರ್ ರಾಷ್ಟ್ರೀಯ ದಾದಿಯರ ದಿನಾಚರಣೆ ಸಮಾರಂಭದಲ್ಲಿ ಡಾ|ರಾಜೇಂದ್ರ ಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *