Ad Widget .

ಕೊಟ್ಟಿಗೆಹಾರ:ಮುಸ್ಲಿಂ ಮಹಿಳೆ ಮನೆಗೆ ಹೋದ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಸಮಗ್ರ ನ್ಯೂಸ್: ಮುಸ್ಲಿಂ ಮಹಿಳೆ ಮನೆಗೆ ಹೋಗಿದ್ದ ಎಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್’ನಲ್ಲಿ ನಡೆದಿದೆ.

Ad Widget . Ad Widget .

ಅಜಿತ್ ಎಂಬ ಯುವಕನ ಮೇಲೆ ಐದಕ್ಕೂ ಹೆಚ್ಚು ಜನರ ತಂಡ ಹಲ್ಲೆ ನಡೆಸಿರುವುದಾಗಿ ಗಾಯಾಳು ಅಜಿತ್ ಆರೋಪಿಸಿದ್ದಾರೆ. ಹಮ್ಜಾ, ಉಬೇದ್, ಹಿದ್ದು, ರಶೀದ್, ಸುಹೇಬ್ ಸೇರಿದಂತೆ ಹಲವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಜಿತ್ ಆರೋಪಿಸಿದ್ದಾರೆ.

Ad Widget . Ad Widget .

ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದ ಅಜಿತ್, ಕಾಂಗ್ರೆಸ್ ಸರಕಾರದ ಶಾಸಕರ ಆಯ್ಕೆ ಆದ ಮೇಲೆ ಈ ರೀತಿ ಆಗುತ್ತಿದೆ ಎಂದಿದ್ದಾರೆ. ಇದೀಗ ಮೂಡಿಗೆರೆ ಆಸ್ಪತ್ರೆಯಲ್ಲಿ ಅಜಿತ್ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Comment

Your email address will not be published. Required fields are marked *