ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ ಅಂತಿಮಗೊಂಡಿದೆ. ನೂತನ ಸಚಿವರ ಪಟ್ಟಿ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ತಲುಪಿದೆ.
ಪಟ್ಟಿಯಲ್ಲಿ ಹೆಸರಿದ್ದಂತಹ ಶಾಸಕರು ಇಂದು (ಮೇ.27) ರಂದು ರಾಜಭವನದ ಗಾಜಿನಮನೆಯಲ್ಲಿ ಬೆಳಿಗ್ಗೆ 11:30 ನಿಮಿಷಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸಂಪುಟಕ್ಕೆ ಸೇರುವ ಸಚಿವರ ಪಟ್ಟಿ…
ಹೆಚ್.ಕೆ.ಪಾಟೀಲ್
ಕೃಷ್ಣಭೈರೇಗೌಡ
ಚಲುವರಾಯಸ್ವಾಮಿ
ಪಿರಿಯಾಪಟ್ಟಣ ವೆಂಕಟೇಶ್
ಡಾ.ಹೆಚ್.ಸಿ.ಮಹದೇವಪ್ಪ
ಈಶ್ವರ ಖಂಡ್ರೆ
ಕೆ.ಎನ್.ರಾಜಣ್ಣ
ದಿನೇಶ್ ಗುಂಡೂರಾವ್
ಶರಣಬಸಪ್ಪ ದರ್ಶನಾಪುರ
ಶಿವಾನಂದ ಪಾಟೀಲ್
ಆರ್.ಬಿ.ತಿಮ್ಮಾಪುರ
ಎಸ್.ಎಸ್.ಮಲ್ಲಿಕಾರ್ಜುನ
ಶಿವರಾಜ ತಂಗಡಗಿ
ಡಾ.ಶರಣ ಪ್ರಕಾಶ್ ಪಾಟೀಲ್
ಮಂಕಾಳು ವೈದ್ಯ
ಲಕ್ಷ್ಮೀ ಹೆಬ್ಬಾಳ್ಕರ್
ರಹೀಂ ಖಾನ್
ಡಿ.ಸುಧಾಕರ್
ಸಂತೋಷ್ ಲಾಡ್
ಬೋಸರಾಜು
ಬಿ.ಎಸ್.ಸುರೇಶ್
ಮಧು ಬಂಗಾರಪ್ಪ
ಎಂ.ಸಿ.ಸುಧಾಕರ್
ಬಿ.ನಾಗೇಂದ್ರ
ಸಿದ್ದರಾಮಯ್ಯ ಸಂಪುಟದಲ್ಲಿ ಜಾತಿವಾರು ಬಲಾಬಲ ವಿವರ ಹೀಗಿದೆ..
ಒಕ್ಕಲಿಗ 4, ಲಿಂಗಾಯತ 6, ಬ್ರಾಹ್ಮಣ 1, ಪರಿಶಿಷ್ಟ ಪಂಗಡ 2, ಕುರುಬ 1, ಈಡಿಗ 1, ಜೈನ್ 1, ಮರಾಠ 1, ಮುಸ್ಲಿಂ 1 ಮೊಗೇರ 1, ಬೋವಿ 1, ಪರಿಶಿಷ್ಟ ಜಾತಿ (ಆದಿ ಕರ್ನಾಟಕ) 1, ರಾಜು ಸಮುದಾಯ 1, ನಾಮಧಾರಿ ರೆಡ್ಡಿ 1 ಸಮುದಾಯಕ್ಕೆ ಸಚಿವ ಸ್ಥಾನ ಒಲಿದಿದೆ.