Ad Widget .

ಸಿದ್ದರಾಮಯ್ಯ ಸಂಪುಟ ಭರ್ತಿ| 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರಾಗಿ 24 ಮಂದಿ ಪ್ರಮಾಣವಚನ ಸ್ವೀಕರಿಸಿದ್ದು, ಈ ಮೂಲಕ ರಾಜ್ಯ ಸರ್ಕಾರದ ಸಂಪೂರ್ಣ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ.

Ad Widget . Ad Widget .

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಅವರು ಪ್ರಮಾಣವಚನ ಭೋದಿಸಿದರು.

Ad Widget . Ad Widget .

ಶಾಸಕರಾದ ಎಚ್.ಕೆ.ಪಾಟೀಲ, ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್, ಡಾ.ಎಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ,
ಶಿವರಾಜ ತಂಗಡಗಿ, ಶರಣ ಪ್ರಕಾಶ ಪಾಟೀಲ, ಮಂಕಾಳ ಸುಬ್ಬ ವೈದ್ಯ,ಲಕ್ಷ್ಮಿ ಹೆಬ್ಬಾಳಕರ, ರಹೀಂ ಖಾನ್, ಡಿ.ಸುಧಾಕರ್, ಸಂತೋಷ್ ಎಸ್.ಲಾಡ್, ಎನ್.ಎಸ್. ಬೋಸರಾಜು, ಬೈರತಿ ಸುರೇಶ್, ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್, ಬಿ.ನಾಗೇಂದ್ರ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

Leave a Comment

Your email address will not be published. Required fields are marked *