ಪ್ರವೀಣ್ ನೆಟ್ಟಾರು ಪತ್ನಿಯನ್ನು ಮತ್ತೆ ಮರು ನೇಮಕ ಮಾಡುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ| ಮೈಲೇಜ್ ತೆಗೆದುಕೊಳ್ಳಲು ಪ್ರಯತ್ನಿಸಿದ್ದ ಬಿಜೆಪಿಗೆ ಭಾರೀ ಮುಖಭಂಗ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರನ್ನು ಗ್ರೂಪ್ ಸಿ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. . . ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಆಗಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ ಎಂದಿದ್ದಾರೆ. . . ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150 ಕ್ಕೂ ಹೆಚ್ಚು … Continue reading ಪ್ರವೀಣ್ ನೆಟ್ಟಾರು ಪತ್ನಿಯನ್ನು ಮತ್ತೆ ಮರು ನೇಮಕ ಮಾಡುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ| ಮೈಲೇಜ್ ತೆಗೆದುಕೊಳ್ಳಲು ಪ್ರಯತ್ನಿಸಿದ್ದ ಬಿಜೆಪಿಗೆ ಭಾರೀ ಮುಖಭಂಗ