Ad Widget .

‘ತಾತನಿಗೆ ಮಿನಿಸ್ಟರ್ ಪೋಸ್ಟ್ ಕೊಡಿ’ | ಟಿ.ಬಿ ಜಯಚಂದ್ರ ಮೊಮ್ಮಗಳಿಂದ ರಾಹುಲ್ ಗಾಂಧಿಗೆ ಪತ್ರ

ಸಮಗ್ರ ನ್ಯೂಸ್: ಶಿರಾ ಶಾಸಕ ಟಿ.ಬಿ. ಜಯಚಂದ್ರಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಬೇಸರಗೊಂಡ ಮೊಮ್ಮಗಳು ರಾಹುಲ್‌ ಗಾಂಧಿಗೆ ಪತ್ರ ಬರೆದಿದ್ದಾರೆ.

Ad Widget . Ad Widget .

ವಿಡಿಯೋದಲ್ಲಿ ಮಾತನಾಡಿರುವ ಆರನಾ, ನನ್ನ ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ ಬೇಜಾರಾಗಿದೆ. ಅವರು ಹಾರ್ಡ್ ವರ್ಕ್ ಮಾಡುತ್ತಾರೆ. ಅವರಿಗೆ ಸಚಿವ ಸ್ಥಾನ ನೀಡಿ. ಜನರಿಗೆ ತುಂಬಾ ಪ್ರೀತಿ‌ ಕೊಟ್ಟು,ಸಹಾಯ ಮಾಡ್ತಾರೆ ಎಂದು ಟಿ.ಬಿ. ಜಯಚಂದ್ರ ಮೊಮ್ಮಗಳಾದ ಆರನಾಳಿಂದ ಭಾವನಾತ್ಮಕ ವಿಡಿಯೋ ರವಾನೆ ಮಾಡಲಾಗಿದೆ. ರಾಹುಲ್ ಗಾಂಧಿಗೆ ವಿಡಿಯೋ ಹಾಗೂ ಪತ್ರದ ಮುಖೇನ ಭಾವನಾತ್ಮಕ ಮನವಿ ಮಾಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *