Ad Widget .

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ| ಇಲ್ಲಿದೆ ಅಧಿಕೃತ ಪಟ್ಟಿ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಹಾಗಾದರೆ, ಯಾರಿಗೆ ಯಾವ ಖಾತೆ ನೀಡಲಾಗಿದೆ? .

Ad Widget . Ad Widget . Ad Widget .

ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ…
ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ,
ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ

ಡಾ. ಜಿ.ಪರಮೇಶ್ವರ್- ಗೃಹ
ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ
ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ
ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ
ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ
ಕೆ.ಜೆ.ಜಾರ್ಜ್‌- ಇಂಧನ
ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ
ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ
ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
ಕೃಷ್ಣ ಬೈರೇಗೌಡ- ಕಂದಾಯ
ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್
ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು
ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ
ಚಲುವರಾಯಸ್ವಾಮಿ- ಕೃಷಿ
ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
ರಹೀಮ್ ಖಾನ್: ಪೌರಾಡಳಿತ, ಹಜ್ ಖಾತೆ
ಸಂತೋಷ ಲಾಡ್- ಕಾರ್ಮಿಕ
ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ
ಆರ್.ಬಿ.ತಿಮ್ಮಾಪುರ- ಅಬಕಾರಿ
ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ
ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ
ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ
ಕೆ.ಎನ್.ರಾಜಣ್ಣ: ಸಹಕಾರ
ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)
ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ
ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ
ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ
ಎನ್,ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ

Leave a Comment

Your email address will not be published. Required fields are marked *