Ad Widget .

ಮಳೆ‌ ನಿಂತರೆ ಇಂದು (ಮೇ.30) ಐಪಿಎಲ್ ಫೈನಲ್|

ಸಮಗ್ರ ನ್ಯೂಸ್: 2023ರ ಐಪಿಎಲ್‌ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್‌ ಪಂದ್ಯ ಭಾನುವಾರ ನಡೆಯಬೇಕಿದ್ದು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಪಂದ್ಯವನ್ನು ಇಂದು (ಮೇ.30) ನಡೆಯಲಿದೆ.

Ad Widget . Ad Widget .

ಸೋಮವಾರ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಹಣಾಹಣಿ ನಡೆಯಲಿದ್ದು, ಈ ಬಾರಿಯ ಟ್ರೋಫಿ ಯಾರ ಮುಡಿಗೇರಲಿದೆ ಎನ್ನುವುದು ಗೊತ್ತಾಗಲಿದೆ.

Ad Widget . Ad Widget .

ಆದರೆ ಸೋಮವಾರವೂ ಮಳೆ‌ ಸುರಿಯುವ ಮುನ್ಸೂಚನೆ ಸಿಕ್ಕಿದ್ದು, ಪಂದ್ಯ ನಡೆಯುವ ಅನುಮಾನವೂ ಒಂದೆಡೆ ಕಾಡುತ್ತಿದೆ.

Leave a Comment

Your email address will not be published. Required fields are marked *