ಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ
ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿತರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಸಂಬಂಧ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. . . ಕೊಲ್ಲಮೊಗ್ರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಎನ್.ಸತೀಶ್, ಮಾಜಿ ಉಪಾಧ್ಯಕ್ಷ ಮಣಿಕಂಠ ಮತ್ತು ಇವರ ಬೆಂಬಲಿಗರಾದ ದುರ್ಗಾದಾಸ್ ಬಂಬಿಲ, ಸುಂದರ ಗುಡ್ಡನ ಮನೆ ಎಂಬವರು ಕಾಂಗ್ರೆಸ್ ಕಾರ್ಯಕರ್ತರಾದ ಕುಮಾರ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. . . ಹತ್ತು ದಿನಗಳ ಹಿಂದೆ ಬಿಜೆಪಿಯ ಬೆಂಬಲಿತ ಮಣಿಕಂಠ ಮತ್ತು ಕಾಂಗ್ರೆಸ್ ಕಾರ್ಯಕರ್ತ … Continue reading ಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ
Copy and paste this URL into your WordPress site to embed
Copy and paste this code into your site to embed