ಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿತರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಸಂಬಂಧ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … .. . ಕೊಲ್ಲಮೊಗ್ರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಎನ್.ಸತೀಶ್, ಮಾಜಿ ಉಪಾಧ್ಯಕ್ಷ ಮಣಿಕಂಠ ಮತ್ತು ಇವರ ಬೆಂಬಲಿಗರಾದ ದುರ್ಗಾದಾಸ್ ಬಂಬಿಲ, ಸುಂದರ ಗುಡ್ಡನ ಮನೆ ಎಂಬವರು ಕಾಂಗ್ರೆಸ್ ಕಾರ್ಯಕರ್ತರಾದ ಕುಮಾರ್‌ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹತ್ತು ದಿನಗಳ ಹಿಂದೆ ಬಿಜೆಪಿಯ ಬೆಂಬಲಿತ ಮಣಿಕಂಠ ಮತ್ತು ಕಾಂಗ್ರೆಸ್ ಕಾರ್ಯಕರ್ತ ಕುಮಾರ್‌ … Continue reading ಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ