ವಿಟ್ಲ: ಅಳಕೆಮಜಲು ನಿವಾಸಿ ಧೀರಜ್ ನೇಣುಬಿಗಿದು ಆತ್ಮಹತ್ಯೆ!

ಸಮಗ್ರನ್ಯೂಸ್ : ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಧೀರಜ್ (30 ವ) ಮೇ.30ರಂದು ತಡರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ.

Ad Widget ... ..

ಮೃತರು ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Ad Widget

Leave a Comment

Your email address will not be published. Required fields are marked *