May 2023

ಮುಸ್ಲಿಂ ಹುಡುಗನ ಜೊತೆ ಬಿಜೆಪಿ ಮುಖಂಡನ ಪುತ್ರಿಯ ವಿವಾಹ ಆಮಂತ್ರಣ ವೈರಲ್

ಸಮಗ್ರ ನ್ಯೂಸ್: ಬಿಜೆಪಿ ಮುಖಂಡರೊಬ್ಬರ ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದಕ್ಕೆ ಕಾರಣ ಉತ್ತರಾಖಂಡ್‌ ನ ಪೌರಿ ಪ್ರದೇಶದ ಬಿಜೆಪಿ ಮುಖಂಡ ಯಶ್‌ ಪಾಲ್‌ ಬೇನಾಮ್‌ ಪುತ್ರಿ ಮುಸ್ಲಿಂ ಯುವಕನ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದು, ಈ ವಿವಾಹದ ಕಾರ್ಡ್ ವೈರಲ್ ಆಗ್ತಿದೆ. ಬೇನಾಮ್‌ ಪುತ್ರಿಯ ಮದುವೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದ್ದು, ಬಿಜೆಪಿ ಬೆಂಬಲಿಗರು ಹಾಗೂ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದುತ್ವವಾದಿಗಳು ಮಾಜಿ ಶಾಸಕ ಬೇನಾಮ್‌ ಅವರ […]

ಮುಸ್ಲಿಂ ಹುಡುಗನ ಜೊತೆ ಬಿಜೆಪಿ ಮುಖಂಡನ ಪುತ್ರಿಯ ವಿವಾಹ ಆಮಂತ್ರಣ ವೈರಲ್ Read More »

ನಾಳೆಯಿಂದ ರಾಜ್ಯದಲ್ಲಿ ಸಿದ್ದು ಸರ್ಕಾರ| ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 135 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸರ್ಕಾರ ರಚನೆಗೆ ಸಿದ್ಧವಾಗಿದೆ. ಕಳೆದ ಐದು ದಿನಗಳಿಂದ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಇಬ್ಬರೂ ನಾಯಕರು ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು. ಇದೀಗ ಹೈಕಮಾಂಡ್ ನಾಯಕರು ಕಗ್ಗಂಟು ಪರಿಹರಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇದೇ ಶನಿವಾರ (ಮೇ 20) ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಗ್ಗಂಟನ್ನು ಪರಿಹರಿಸುವುದರಲ್ಲಿಯೇ ಹೈರಾಣಾಗಿರುವ

ನಾಳೆಯಿಂದ ರಾಜ್ಯದಲ್ಲಿ ಸಿದ್ದು ಸರ್ಕಾರ| ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ Read More »

ಪುತ್ತೂರಿಗೆ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರ ಭೇಟಿಯಾದ ಯತ್ನಾಳ್

ಸಮಗ್ರ ನ್ಯೂಸ್: ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದಾರೆ. ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಪುತ್ತೂರಿನ ಪಂಚಪಟಿಗೆ ಆಗಮಿಸಿದ್ದಾರೆ, ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸಹಿತ ಪಕ್ಷದ ಹಲವಾರು ಮಂದಿ ನಾಯಕರು ಉಪಸ್ಥಿತರಿದ್ದರು. ಬಳಿಕ ಅಲ್ಲಿಂದ ಪುತ್ತೂರಿನ ಮಹಹಾವೀರ ಆಸ್ಪತ್ರೆಗೆ ಆಗಮಿಸಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ

ಪುತ್ತೂರಿಗೆ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರ ಭೇಟಿಯಾದ ಯತ್ನಾಳ್ Read More »

ಸಿಎಂ ಆಯ್ಕೆಯ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಎಐಸಿಸಿ ಯು ರಾಜ್ಯದ ಮುಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯ ಎಂದು ಅಧಿಕೃತ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಪಕ್ಷದ ಗ್ಯಾರೆಂಟಿ ಘೋಷಣೆಗಳ ಬಗ್ಗೆಯು ಮಾತನಾಡಿದ್ದಾರೆ. ಸಿಎಂ ಘೋಷಣೆ ಬಳಿಕ ಮೊದಲ ಬಾರಿಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಸಿಎಂ ಆಯ್ಕೆಯ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ Read More »

ಕಂಬಳ, ಜಲ್ಲಿಕಟ್ಟು ಸ್ಪರ್ಧೆಗೆ ಬಿಗ್ ರಿಲೀಪ್| ರದ್ದತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ

ಸಮಗ್ರ ನ್ಯೂಸ್: ಜಲ್ಲಿಕಟ್ಟು, ಕಂಬಳ, ಚಕ್ಕಡಿ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅಸ್ತು ಎಂದಿದ್ದು, ಸ್ಪರ್ಧೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ತಮಿಳುನಾಡಿನ ಜಲ್ಲಿಕಟ್ಟು, ಕೆಸರುಗದ್ದೆಗಳಲ್ಲಿ ಕೋಣಗಳನ್ನು ಓಡಿಸುವ ಕರ್ನಾಟಕದ ಕಂಬಳ ಹಾಗೂ ಮಹಾರಾಷ್ಟ್ರದಲ್ಲಿ ಎತ್ತುಗಳನ್ನು ಓಡಿಸುವ ಚಕ್ಕಡಿ ಸ್ಪರ್ಧೆಗೆ ಒಪ್ಪಿಗೆ ಸೂಚಿಸಿದೆ. ತಮಿಳುನಾಡು, ಮಹಾರಾಷ್ಟ್ರ, ಕರ್ನಾಟಕ ಸರ್ಕಾರಗಳು ತಂದಿರುವ ಪ್ರಾಣಿ ಹಿಂಸೆ ತಡೆ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆ ಸೂಚಿಸಲಾಗಿದೆ. ಈ ಮೂಲಕ ಪ್ರಾಣಿ ಹಿಂಸೆ ಕಾರಣ ನೀಡಿ ಸ್ಪರ್ಧೆಗಳಿಗೆ ವ್ಯಕ್ತವಾಗಿದ್ದ ವಿರೋಧಕ್ಕೆ ಬ್ರೇಕ್ ಬಿದ್ದಂತಾಗಿದೆ. ಸುಪ್ರೀಂಕೋರ್ಟ್ ತೀರ್ಪನ್ನು ತಮಿಳುನಾಡು,

ಕಂಬಳ, ಜಲ್ಲಿಕಟ್ಟು ಸ್ಪರ್ಧೆಗೆ ಬಿಗ್ ರಿಲೀಪ್| ರದ್ದತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ Read More »

ಆ ಒಂದು ‘ಕರೆಗೆ’ ಮನ ಬದಲಿಸಿದ ಕನಕಪುರ ‌ಬಂಡೆ| ಅಷ್ಟಕ್ಕೂ ಆ ಸಂದೇಶ ಏನಿತ್ತು?

ಸಮಗ್ರ ನ್ಯೂಸ್: ಕರ್ನಾಟಕ ಕಾಂಗ್ರೆಸ್ ನಿಂದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಬಹುತೇಕ ಪೈನಲ್ ಆಗಿದೆ. ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗಾದರೆ ಈವರೆಗೆ ಸಿಎಂ ರೇಸ್ ನಲ್ಲಿದ್ದ ಡಿಕೆಶಿ ಕರಗಿದ್ದು ಹೇಗೆ ಎಂದು ಗೊತ್ತಾದರೆ‌ ನಿಜಕ್ಕೂ ಅಚ್ಚರಿಯಾಗುತ್ತೆ. ಹೌದು, ದೆಹಲಿಯಲ್ಲಿ ಮುಖ್ಯಮಂತ್ರಿ ಹುದ್ದೆ ತನಗೆ ಬೇಕು ಎಂಬುದಾಗಿ ಸಿಎಂ ರೇಸ್ ನಲ್ಲಿ ಡಿಕೆ ಶಿವಕುಮಾರ್ ಇದ್ದರು. ಕಾಂಗ್ರೆಸ್ ಹೈಕಮಾಂಡ್ ಮನವೊಲಿಕೆಗೂ ಪಟ್ಟು ಸಡಿಸಿರಲಿಲ್ಲ. ಆದರೆ ಅವರಿಗೆ ಬಂದ ಒಂದೇ ಒಂದು

ಆ ಒಂದು ‘ಕರೆಗೆ’ ಮನ ಬದಲಿಸಿದ ಕನಕಪುರ ‌ಬಂಡೆ| ಅಷ್ಟಕ್ಕೂ ಆ ಸಂದೇಶ ಏನಿತ್ತು? Read More »

ಸುಳ್ಯ: ಕೋಲ್ಚಾರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ವಿಧ್ಯುಕ್ತ ತೆರೆ| ಮೂರು ದಿನಗಳ ಭಕ್ತಿ ಸಂಭ್ರಮಕ್ಕೆ ಸಾಕ್ಷಿಯಾದ ಭಕ್ತಗಣ

ಸಮಗ್ರ ನ್ಯೂಸ್: ಕಲಿಯುಗದ ಪ್ರತ್ಯಕ್ಷ ದೈವನೆನಿಸಿದ ಶ್ರೀ ವಯನಾಟ್ ಕುಲವನ್ ಕೋಲ ರೂಪದಲ್ಲಿ ಅವತರಿಸಿ, ನೆರೆದ ಭಕ್ತ ಸಮೂಹಕ್ಕೆ ಚೈತನ್ಯ ಮೂರ್ತಿ ಪರಮಶಿವನ ಅಂಶಾವತಾರ ಶ್ರೀ ವಯನಾಟ್ ಕುಲವನ್ ದೈವ ಅಭಯ ನೀಡಿದ್ದು, ಕೋಲ್ಚಾರಿನಲ್ಲಿ ಮೂರು ದಿನಗಳ ದೈವಂಕಟ್ಟು ಮಹೋತ್ಸವ ಸಂಪನ್ನವಾಯಿತು. ವಯನಾಟ್ ಕುಲವನ್, ಶ್ರೀ ವಿಷ್ಣುಮೂರ್ತಿ ದೈವಗಳ ಕೊಲಗಳ ಸಮಾಗಮವಾಗುವುದರೊಂದಿಗೆ ಕೋಲ್ಚಾರು ಕುಟುಂಬಸ್ಥರ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಡೆದ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮೂರು ದಿನಗಳ ಕಾಲ ನಡೆದ ಶ್ರೀ ವಯನಾಟ್ ಕುಲವನ್

ಸುಳ್ಯ: ಕೋಲ್ಚಾರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ವಿಧ್ಯುಕ್ತ ತೆರೆ| ಮೂರು ದಿನಗಳ ಭಕ್ತಿ ಸಂಭ್ರಮಕ್ಕೆ ಸಾಕ್ಷಿಯಾದ ಭಕ್ತಗಣ Read More »

ಬೇರ ಚಿತ್ರದಲ್ಲಿ ಮಿಂಚಿದ ಬಹುಭಾಷಾ ನಟ ಸುಮನ್ ತಲ್ವಾರ್

ಸಮಗ್ರ ನ್ಯೂಸ್: ಸುಮನ್ ತಲ್ವಾರ್ ಹತ್ತು ಭಾಷೆಗಳಲ್ಲಿ 700 ಅಧಿಕ ಚಿತ್ರಗಳಲ್ಲಿ ನಟಿಸಿದ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್. ತುಳುನಾಡಿನಲ್ಲಿ ಹುಟ್ಟಿದರೂ ಕನ್ನಡ, ತಮಿಳು, ತೆಲುಗು, ಹಿಂದಿ, ಒಡಿಸ್ಸಿ, ಭೋಜ್ ಪುರಿ, ಬಂಜಾರ, ಇಂಗ್ಲೀಷ್, ಮಲಯಾಳಂ ಸಿನಿಮಾಗಳಲ್ಲಿ ನಟನೆಯ ಮೂಲಕ ತಮ್ಮದೇ ಕಲಾಚಾತುರ್ಯ ತೋರಿಸಿದವರು. ತಮಿಳುನಾಡಿನ ಮದ್ರಾಸ್‌ನಲ್ಲಿ ತುಳು ಮಾತನಾಡುವ ಕುಟುಂಬದಲ್ಲಿ 1959 ಆಗಸ್ಟ್ 28ರಂದು ಜನಿಸಿದರು. ಸುಮನ್ ತಲ್ವಾರ್ ಒಬ್ಬ ಭಾರತೀಯ ನಟ ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ನಟನಾಗಿ ಹೆಸರುವಾಸಿಯಾಗಿದವರು. ಪ್ರಮುಖವಾಗಿ ತೆಲುಗು ಮತ್ತು ತಮಿಳಿನಲ್ಲಿ

ಬೇರ ಚಿತ್ರದಲ್ಲಿ ಮಿಂಚಿದ ಬಹುಭಾಷಾ ನಟ ಸುಮನ್ ತಲ್ವಾರ್ Read More »

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ನೂತನ ಸರಕಾರ ರಚನೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಕ್ಕು ಮಂಡಿಸಿದರು. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಹಕ್ಕು ಮಂಡಿಸಿದ ಸಿದ್ದರಾಮಯ್ಯ, ಶಾಸಕರ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ಒಪ್ಪಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯವಾದ ಬೆನ್ನಲ್ಲೇ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ ರಾಜ್ಯಪಾಲರ ಬಳಿ ಸರಕಾರ ರಚನೆಗೆ ಹಕ್ಕು ಮಂಡಿಸಿದರು. ರಾಜ್ಯಪಾಲರ ಭೇಟಿ ವೇಳೆ ಸಿದ್ದರಾಮಯ್ಯ ಅವರಿಗೆ ಡಿ.ಕೆ ಶಿವಕುಮಾರ್, ಬಿ.ಕೆ ಹರಿಪ್ರಸಾದ್,

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ Read More »

ಪುತ್ತೂರಿನಲ್ಲಿ ನಡೆದ ರಾಜಕೀಯ ಪ್ರೇರಿತ ದೌರ್ಜನ್ಯ ಖಂಡನೀಯ : ಆಮ್ ಆದ್ಮಿ ಪಾರ್ಟಿ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ನಡೆದ ರಾಜಕೀಯ ಪ್ರೇರಿತ ದೌರ್ಜನ್ಯದ ಬಗ್ಗೆ ಆಮ್ ಆದ್ಮಿ ಪಾರ್ಟಿ ಖಂಡಿಸಿರುವುದಾಗಿ ಮಾದ್ಯಮಕ್ಕೆ ತಿಳಿಸಿದ್ದಾರೆ. ಕರಾವಳಿಯಲ್ಲಿ ಮತ ದ್ವೇಷ ರಾಜಕಾರಣ ಹೆಚ್ಚಾಗಿದ್ದು, ಜಾತಿ ರಾಜಕಾರಣಕ್ಕೆ ಕಾಲಿಟ್ಟು ಇದೀಗ ಪುತ್ತೂರಿನಲ್ಲಿ ರಾಜಕಾರಣಿಗಳ ಆಡಳಿತ, ಭ್ರಷ್ಟಾಚಾರ, ನಿರ್ಲಕ್ಷ ವಿರೋಧಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್ ಅಳವಡಿಸಿದ ಪ್ರಕರಣದಲ್ಲಿ, ಅತ್ಯಂತ ಹೀನಾಯವಾಗಿ ದೈಹಿಕ ಹಲ್ಲೆ ಮತ್ತು ಮಾನಸಿಕ ಹಿಂಸೆ ನೀಡಲ್ಪಟ್ಟ ಘಟನೆ ಅತ್ಯಂತ ಖಂಡನೀಯವಾಗಿದೆ. ರಾಜಕೀಯ ಕಾರಣಕ್ಕಾಗಿ ಧರ್ಮ, ಜಾತಿ ಮತ್ತು ಪಕ್ಷದ ದೃಷ್ಟಿಯಿಂದ ಕಾನೂನಿನ ದುರುಪಯೋಗ

ಪುತ್ತೂರಿನಲ್ಲಿ ನಡೆದ ರಾಜಕೀಯ ಪ್ರೇರಿತ ದೌರ್ಜನ್ಯ ಖಂಡನೀಯ : ಆಮ್ ಆದ್ಮಿ ಪಾರ್ಟಿ Read More »