May 2023

ಮಂಗಳೂರು: ಗೃಹರಕ್ಷಕರ ಭರ್ತಿಗೆ ಅರ್ಜಿ ಆಹ್ವಾನಸಮಗ್ರ ನ್ಯೂಸ್:ಜಿಲ್ಲಾ ಗೃಹರಕ್ಷಕ ದಳದಿಂದ ಗೃಹರಕ್ಷಕರ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಾಹನ ಚಾಲನಾ ಪರವಾನಗಿ ಪಡೆದಿರುವ ಪುರುಷ ಅಭ್ಯರ್ಥಿಗಳಿಗೆ ಆದ್ಯತೆ, ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವ ಹಾಗೂ 19 ವರ್ಷದಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್, ಮಂಗಳೂರು ಇಲ್ಲಿ ಅರ್ಜಿ ಪಡೆದು ಜೂನ್ 15ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824&2220562ಗೆ ಕರೆ ಮಾಡುವಂತೆ ಸಮಾದೇಷ್ಟರಾದ ಡಾ.ಮುರುಲೀಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಗೃಹರಕ್ಷಕರ ಭರ್ತಿಗೆ ಅರ್ಜಿ ಆಹ್ವಾನಸಮಗ್ರ ನ್ಯೂಸ್:ಜಿಲ್ಲಾ ಗೃಹರಕ್ಷಕ ದಳದಿಂದ ಗೃಹರಕ್ಷಕರ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. Read More »

ಸುಭಾಷ್ ಚಂದ್ರಬೋಸ್ ಸಾವಿಗೆ ಕಾರಣ ಏನಿರಬಹುದು..?| ‘ಸ್ಪೈ’ ಸಿನಿಮಾದಲ್ಲಿ ನೋಡಬಹುದು

ಸಮಗ್ರ ನ್ಯೂಸ್:‌ ಅಖಿಲ್ ಸಿದ್ದಾರ್ಥ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಸ್ಪೈ (Spy) ಸಿನಿಮಾದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ (Subhash Chandra Bose) ಸಾವಿನ ರಹಸ್ಯವನ್ನು ಬಿಚ್ಚಿಡಲಾಗಿದೆಯಂತೆ. ಇನ್ನೂ ನಿಗೂಢವಾಗಿ ಉಳಿದಿರುವ ಸುಭಾಷ್ ಚಂದ್ರಬೋಸ್ ಸಾವಿಗೆ ಕಾರಣ ಏನಿರಬಹುದು ಎನ್ನುವ ಕಥೆಯನ್ನು ಇದು ಒಳಗೊಂಡಿದೆಯಂತೆ. ನಿನ್ನೆಯಷ್ಟೇ ಈ ಚಿತ್ರದ ಟೀಸರ್ ದೆಹಲಿಯ ರಾಜ್ ಪಥ್ ನಲ್ಲಿರುವ ಸುಭಾಷ್ ಚಂದ್ರಬೋಸ್ ಪುತ್ಥಳಿ ಮುಂದೆ ಅನಾವರಣ ಮಾಡಲಾಗಿದೆ. ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವನ್ನಪ್ಪಿದ್ದಾರೆ

ಸುಭಾಷ್ ಚಂದ್ರಬೋಸ್ ಸಾವಿಗೆ ಕಾರಣ ಏನಿರಬಹುದು..?| ‘ಸ್ಪೈ’ ಸಿನಿಮಾದಲ್ಲಿ ನೋಡಬಹುದು Read More »

ಸಾವಿರ ಕವಿತೆಗಳ ಸರದಾರ ಈ ವಾರದ ವೀಕೆಂಡ್ ವಿತ್ ರಮೇಶ್ ಜೊತೆ

ಅವರು ಯಾರು ಗೊತ್ತಾ? ಸಮಗ್ರ ನ್ಯೂಸ್:ಈ ವಾರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಸಾಹಿತಿ ಡಾ. ವಿ.ನಾಗೇಂದ್ರ ಪ್ರಸಾದ್ ಅವರನ್ನು ಕಾಣಬಹುದಾಗಿದೆ. ಜೀ ಕನ್ನಡದಲ್ಲಿ ಭಾನುವಾರ ಮತ್ತು ಶನಿವಾರ ರಾತ್ರಿ 09 ಗಂಟೆಗೆ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಸಾವಿರಾರು ಕವಿತೆಗಳನ್ನು, ಚಲನಚಿತ್ರ ಹಾಡುಗಳನ್ನು ಬರೆದ ಕನ್ನಡ ನಾಡಿನ ಹೆಮ್ಮೆಯ ಸಾಹಿತಿ ಡಾ.ನಾಗೇಂದ್ರ ಪ್ರಸಾದ್ ಅವರ ಜೀವನಗಾಥೆಯನ್ನು ನೋಡಬಹುದಾಗಿದೆ. ಅವರು ಬಯಸಿದ, ಅದೇ ನನ್ನ ವೃತ್ತಿಯಾಗಿ ಸಿಕ್ಕಿರುವುದು ನನ್ನ ಅದೃಷ್ಟ. ನನಗೆ ಖುಷಿ ಇದೆ ಎಂದು

ಸಾವಿರ ಕವಿತೆಗಳ ಸರದಾರ ಈ ವಾರದ ವೀಕೆಂಡ್ ವಿತ್ ರಮೇಶ್ ಜೊತೆ Read More »

ಇಂದಿನಿಂದ ರಾಜ್ಯದಲ್ಲಿ ಆನೆಗಣತಿ ಆರಂಭ

ಸಮಗ್ರ ನ್ಯೂಸ್:‌ ದಕ್ಷಿಣದ ರಾಜ್ಯದಲ್ಲಿ ಆನೆಗಣತಿ ಪ್ರಾರಂಭವಾಗಲಿದ್ದು ಇಂದಿನಿಂದ(ಮೇ.17) ಮೂರು ದಿನಗಳವರೆಗೆ ನಡೆಯಲಿದೆ.ಅಖಿಲ ಭಾರತ ಗಣತಿಯನ್ನು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ಇನ್ನೂ ಘೋಷಿಸದ ಕಾರಣ ಕರ್ನಾಟಕ ಅರಣ್ಯ ಇಲಾಖೆಯು ಈ ಪ್ರಕ್ರಿಯೆಯನ್ನು ಪ್ರಾರಂಭಿಸುವಲ್ಲಿ ಮುಂದಾಳತ್ವ ವಹಿಸಿದೆ. ಗಣತಿಯು ನೇರ ಮತ್ತು ಪರೋಕ್ಷ ಮೌಲ್ಯಮಾಪನ ವಿಧಾನಗಳನ್ನು ಒಳಗೊಂಡಿದ್ದು, ನೀರಿನ ಹೊಂಡಗಳಲ್ಲಿ ಎಣಿಕೆ, ಸಗಣಿ ವಿಶ್ಲೇಷಣೆ, ಸಸ್ಯವರ್ಗ ಮತ್ತು MoEFCC ಪಟ್ಟಿ ಮಾಡಿರುವ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು ಎಂದು ವನ್ಯಜೀವಿ ಪ್ರಧಾನ ಮುಖ್ಯ ಅರಣ್ಯ

ಇಂದಿನಿಂದ ರಾಜ್ಯದಲ್ಲಿ ಆನೆಗಣತಿ ಆರಂಭ Read More »

ಬಂಟ್ವಾಳ: ಪಾದಚಾರಿಗೆ ಕಾರು ಡಿಕ್ಕಿ– ಮಹಿಳೆ ಸಾವು| ತಿಂಗಳ ಹಿಂದೆ ಈ ರೀತಿಯೇ ಸಾವನ್ನಪ್ಪಿದ ಗಂಡ

ಸಮಗ್ರ ನ್ಯೂಸ್: ಪಾದಚಾರಿ ಮಹಿಳೆಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಸಾವನಪ್ಪಿದ ಘಟನೆ ವಗ್ಗ ಎಂಬಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಕಾಡಬೆಡ್ಡು ನಿವಾಸಿ ಸೇಸಮ್ಮ ಎಂದು ಗುರುತಿಸಲಾಗಿದೆ. ‌ ಸೇಸಮ್ಮ ಅವರು ಮನೆಯಿಂದ ವಗ್ಗ ಪೇಟೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ. ಈಕೆ ಸ್ವಸಹಾಯ ಸಂಘದ ಹಣವನ್ನು ಪಾವತಿ ಮಾಡಲು ಬರುತ್ತಿದ್ದ ವೇಳೆ ಮಂಗಳೂರಿನ ಕಡೆ ಕಾರಿನಲ್ಲಿ ಪ್ರಯಾಣ ಬೆಳೆಸುತ್ತಿದ್ದ ಮಹಿಳಾ ವೈದ್ಯೆ ಅಜಾಗರೂಕತೆಯ ಚಾಲನೆ ಮಾಡಿ ಮಹಿಳೆಗೆ ಡಿಕ್ಕಿ ಹೊಡೆದಿದ್ದಾರೆ.

ಬಂಟ್ವಾಳ: ಪಾದಚಾರಿಗೆ ಕಾರು ಡಿಕ್ಕಿ– ಮಹಿಳೆ ಸಾವು| ತಿಂಗಳ ಹಿಂದೆ ಈ ರೀತಿಯೇ ಸಾವನ್ನಪ್ಪಿದ ಗಂಡ Read More »

ಕುಂದಾಪುರ: ಮತ್ತೇರಿಸಿದ ಮದ್ಯ|ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ

ಸಮಗ್ರ ನ್ಯೂಸ್: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್ ಸಂಗಮೇಶ (42) ಹತ್ಯೆಗೀಡಾದ ವ್ಯಕ್ತಿ. ಈತನೊಂದಿಗೆ ಇದ್ದ ಇನ್ನೋರ್ವ ವಲಸೆ ಕಾರ್ಮಿಕ ಮಂಡ್ಯ ಮೂಲದ ರಾಜಾ (36) ಕೊಲೆ ಮಾಡಿದ್ದಾನೆ. ಸಂಗಪ್ಪ ಹಾಗೂ ರಾಜಾ ಕುಂದಾಪುರದಲ್ಲಿ ವಲಸೆ ಕಾರ್ಮಿಕರಾಗಿದ್ದು, ಕೆಲಸವಿದ್ದಾಗ ಕುಂದಾಪುರಕ್ಕೆ ಬಂದು ಅಲ್ಲಿ ಉಳಿಯುತ್ತಿದ್ದರು. ವಿಪರೀತ ಮದ್ಯಪಾನ ಮಾಡಿದ್ದ ರಾಜಾ ಹಾಗೂ ಸಂಗಪ್ಪ

ಕುಂದಾಪುರ: ಮತ್ತೇರಿಸಿದ ಮದ್ಯ|ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ Read More »

ಹವಾಮಾನ ವರದಿ| ಈ ಬಾರಿ ಮುಂಗಾರು ಕೊಂಚ ವಿಳಂಬ| ಜೂ.4ರಂದು ಕೇರಳ ಪ್ರವೇಶ

ಸಮಗ್ರ ನ್ಯೂಸ್: ಕಳೆದ ವರ್ಷ ಮೇ 29ಕ್ಕೆ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿತ್ತು. 2021 ರಲ್ಲಿ ಜೂನ್ 3, 2020ರಲ್ಲಿ ಜೂನ್ 1, 20019ರಲ್ಲಿ ಜೂನ್ 8 ಹಾಗೂ 2018 ರಲ್ಲಿ ಮೇ 29ಕ್ಕೆ ಕೇರಳಕ್ಕೆ ಮುಂಗಾರು ಆಗಮನವಾಗಿತ್ತು. ಆದರೆ ಈ ಬಾರಿ ಜೂನ್ 4ರ ವೇಳೆಗೆ ಕೇರಳಕ್ಕೆ ಮುಂಗಾರು ಆಗಮನವಾಗಲಿದ್ದು, ನಂತರ ಕರ್ನಾಟಕ ಪ್ರವೇಶಿಸಲಿದೆ. ಈ ವರ್ಷ ವಾಡಿಕೆಯಂತೆ ಮಳೆಯಾಗಲಿದೆ ಎಂದು ಹೇಳಲಾಗಿದೆ. ಸಾಮಾನ್ಯವಾಗಿ ಜೂನ್ 1 ರಂದು ನೈಋತ್ಯ ಮಾನ್ಸೂನ್ ಕೇರಳ ಪ್ರವೇಶಿಸುತ್ತದೆ. ಇದೀಗ ಈ

ಹವಾಮಾನ ವರದಿ| ಈ ಬಾರಿ ಮುಂಗಾರು ಕೊಂಚ ವಿಳಂಬ| ಜೂ.4ರಂದು ಕೇರಳ ಪ್ರವೇಶ Read More »

ಕಾಸರಗೋಡು: ಪ್ರೇಯಸಿಯನ್ನು ಹತ್ಯೆಗೈದು ಪೊಲೀಸರಿಗೆ ಶರಣಾದ ಪ್ರಿಯಕರ

ಸಮಗ್ರ ನ್ಯೂಸ್: ಪ್ರೇಯಸಿಯನ್ನು ಹತ್ಯೆಗೈದು ಪ್ರಿಯಕರ ಪೊಲೀಸರಿಗೆ ಶರಣಾದ ದಾರುಣ ಘಟನೆ ಮಂಗಳವಾರ ಸಂಜೆ ಕಾಞ೦ಗಾಡ್’ನಲ್ಲಿ ನಡೆದಿದೆ. ಬ್ಯೂಟಿಶಿಯನ್ ಆಗಿ ಕೆಲಸ ಮಾಡುತ್ತಿದ್ದಉದುಮ ಮಾಂಗಾಡ್ ನ ದೇವಿಕಾ(34) ಹತ್ಯೆಗೀಡಾದವರು. ಬೋವಿಕ್ಕಾನ ದ ಸತೀಶ್ ಭಾಸ್ಕರ್(36)ಕೊಲೆಗೈದ ಆರೋಪಿ. ಈತ ಕಾಞ೦ಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದ. ಇಬ್ಬರ ನಡುವೆ ಸ್ನೇಹ ಬೆಳೆದಿದ್ದು, ಪರಸ್ಪರ ಉಂಟಾದ ವೈಮನಸ್ಸು ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಕೊಲೆ ಬಳಿಕ ಆರೋಪಿ ಕೊನೆಗೆ ಹೊರಗಿನಿಂದ ಬೀಗ ಜಡಿದು ಪೊಲೀಸ್ ಠಾಣೆ ಗೆ ಶರಣಾಗಿದ್ದಾನೆ.

ಕಾಸರಗೋಡು: ಪ್ರೇಯಸಿಯನ್ನು ಹತ್ಯೆಗೈದು ಪೊಲೀಸರಿಗೆ ಶರಣಾದ ಪ್ರಿಯಕರ Read More »

ರಮಾನಾಥ ರೈ ನಿವೃತ್ತಿಯಾಗಲು ಬಿಡುವುದಿಲ್ಲ – ಖಾದರ್

ಸಮಗ್ರ ನ್ಯೂಸ್: ರಮಾನಾಥ ರೈ ಅವರು ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮಾಜಿ‌ ಸಚಿವ ಯು ಟಿ‌ ಖಾದರ್ ಸುದ್ದಿಗೋಷ್ಠಿ ನಡೆಸಿ ರಮಾನಾಥ ರೈ ಅವರನ್ನು ರಾಜಕೀಯದಿಂದ ನಿವೃತ್ತಿಯಾಗಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. ರಮಾನಾಥ ರೈ ಅವರು ಅತ್ಯಂತ ಹಿರಿಯ ನಾಯಕರು. ಜಿಲ್ಲೆಯ ಅಭಿವೃದ್ಧಿ ಗೆ ಅಪಾರವಾದ ಕೊಡುಗೆಯನ್ನು ಕೊಟ್ಟವರು. ಅತ್ಯಂತ ಪ್ರಾಮಾಣಿಕ ರಾಜಕೀಯ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರು ನಿವೃತ್ತಿ ಯಾಗಲು ಜನತೆ ಮತ್ತು ಪಕ್ಷ ಎಂದಿಗೂ ಬಿಡುವುದಿಲ್ಲ. ರಾಜಕೀಯ ದಲ್ಲಿ ಯಾವಾಗಲೂ

ರಮಾನಾಥ ರೈ ನಿವೃತ್ತಿಯಾಗಲು ಬಿಡುವುದಿಲ್ಲ – ಖಾದರ್ Read More »

ಕಟ್ಟಡದಿಂದ ಬಿದ್ದು ಪೊಲೀಸ್ ಅಧಿಕಾರಿ ಸಾವು

ಸಮಗ್ರ ನ್ಯೂಸ್ : ಕರ್ತವ್ಯದಲ್ಲಿದ್ದಾಗ ಕಟ್ಟಡದಿಂದ ಬಿದ್ದು ಪೊಲೀಸ್ ಅಧಿಕಾರಿ ಸಾವನ್ನಪ್ಪಿದ ದುರದೃಷ್ಟಕರ ಘಟನೆ ಕೊಟ್ಟಾಯಂನ ಪಾಲಾದಲ್ಲಿ ನಡೆದಿದೆ. ಮೃತರನ್ನು ರಾಮಪುರಂ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕುರವಿಲಂಗಾಡ್ ಮೂಲದ ಜೋಬಿ ಜಾರ್ಜ್ ಎಂದು ಗುರುತಿಸಲಾಗಿದೆ. ರಾಮಪುರಂನ ಬಸ್ ಡಿಪೋ ಬಳಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ ಈ ಪ್ರದೇಶದಲ್ಲಿ ಜೂಜಾಟದ ಗ್ಯಾಂಗ್ ಇದೆ ಎಂಬ ಮಾಹಿತಿಯ ಮೇರೆಗೆ ಜಾರ್ಜ್ ಕಟ್ಟಡಕ್ಕೆ ಆಗಮಿಸಿದ್ದರು. ಆದರೆ ಅಧಿಕಾರಿ ಕಾರಿಡಾರ್ ನಲ್ಲಿ ಜಾರಿದ ಪರಿಣಾಮ ಕಟ್ಟಡದಿಂದ ಕೆಳಗೆ

ಕಟ್ಟಡದಿಂದ ಬಿದ್ದು ಪೊಲೀಸ್ ಅಧಿಕಾರಿ ಸಾವು Read More »