May 2023

ಬಿಜೆಪಿ ಸೋಲಿನ ಹೊಣೆ ಹೊತ್ತ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ…?

ಸಮಗ್ರ ನ್ಯೂಸ್: 2023ನೇ ಸಾಲಿನ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು. ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ಸೋಮವಾರ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಬಗ್ಗೆ ಮಾಹಿತಿ ತಿಳಿದುಬಂದಿದೆ. ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಕಂಡಿರುವ ಹಿನ್ನೆಲೆಯಲ್ಲಿ ಅದರ ನೈತಿಕ ಹೊಣೆ ಕಟೀಲ್ ಹೊತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ15 ರಂದು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಕಟೀಲ್ ನಿರ್ಧಾರ ಮಾಡಿದ್ದಾರೆ […]

ಬಿಜೆಪಿ ಸೋಲಿನ ಹೊಣೆ ಹೊತ್ತ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ…? Read More »

ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ

ಸಮಗ್ರ ನ್ಯೂಸ್: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಪ್ರವೀಣ್ ಸೂದ್ ಅವರನ್ನು ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (CBI) ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಸಿಬಿಐನ ಉನ್ನತ ಹುದ್ದೆಗೆ 3 ಅಧಿಕಾರಿಗಳನ್ನು ಆಯ್ಕೆ ಮಾಡಿತ್ತು. ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮೂರು ಅಧಿಕಾರಿಗಳ

ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ Read More »

ಪ್ರೇಕ್ಷರನ್ನು ಮನ ಮುಟ್ಟುತ್ತಿರುವ 2018 ಸಿನಿಮಾ!”2018″ ವಾರದಲ್ಲಿ ಗಳಿಸಿದ್ದು 50 ಕೋಟಿ

ಸಮಗ್ರ ನ್ಯೂಸ್: ಇತ್ತೀಚೆಗೆ ಜಲಪ್ರಳಯದ ನೋವಿನ ದಿನದ ಕುರಿತು ಸದ್ದು ಮಾಡುತ್ತಿರುವ 2018 ಸಿನಿಮಾ ನೋಡಿದ ಪ್ರೇಕ್ಷಕರು ಕಣ್ಣೀರು ಒರೆಸುತ್ತಾ ಭಾವುಕರಾಗಿ ಥಿಯೇಟರ್‌ನಿಂದ ಹೊರ ಬರುತ್ತಿದ್ದಾರೆ ಚಿತ್ರಮಂದಿರದಲ್ಲಿ ಬಿಡುಗಡೆಯಾದಾಗಿನಿಂದ ಅತ್ಯುತ್ತಮ ವಿಮರ್ಶೆಗಳನ್ನು ಪಡೆದಿರುವ ‘2018’ ಚಿತ್ರವು ಭರ್ಜರಿಯಾಗಿ ಓಡುತ್ತಲೇ ಇದೆ. ಇದೀಗ ಬಿಡುಗಡೆಯಾದ ಒಂದೇ ವಾರದಲ್ಲಿ ಚಿತ್ರ ಐವತ್ತು ಕೋಟಿ ಕ್ಲಬ್‌ನಲ್ಲಿ ಸ್ಥಾನ ಪಡೆದಿದೆ. ಚಿತ್ರದ ಕಲೆಕ್ಷನ್ ಇದುವರೆಗೆ 55.6 ಕೋಟಿ ರೂಪಾಯಿ ಗಳಿಸಿದೆ. ಈ ಚಿತ್ರ ಕೇರಳದಿಂದಲೇ 25 ಕೋಟಿ, ವಿದೇಶದಿಂದ 28.15 ಕೋಟಿ ರೂ.

ಪ್ರೇಕ್ಷರನ್ನು ಮನ ಮುಟ್ಟುತ್ತಿರುವ 2018 ಸಿನಿಮಾ!”2018″ ವಾರದಲ್ಲಿ ಗಳಿಸಿದ್ದು 50 ಕೋಟಿ Read More »

ಕಾಂಗ್ರೆಸ್ ಗೆಲುವಿನ ಬೆನ್ನಲ್ಲೇ ಜಿಹಾದಿಗಳ ಅಟ್ಟಹಾಸ| ಬೆಳಗಾವಿಯಲ್ಲಿ ಮೊಳಗಿದ ‘ಪಾಕಿಸ್ತಾನ್ ಜಿಂದಾಬಾದ್’

ಸಮಗ್ರ ನ್ಯೂಸ್: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ, ಸೋನಿಯಾ ಗಾಂಧಿಯವರ ರಾಜಕೀಯ ತಂತ್ರಗಳು, ಪ್ರಿಯಾಂಕಾ ಗಾಂಧಿಯವರ ಪರಿಶ್ರಮ, ಸಿದ್ದರಾಮಯ್ಯನವರ ಮಾಸ್ ಇಮೇಜ್, ಡಿ.ಕೆ.ಶಿವಕುಮಾರ್ ಅವರ ಪಕ್ಷ ಸಂಘಟನೆ, ಕಾರ್ಯಕರ್ತರ ಶ್ರಮ ಇವೆಲ್ಲದರ ಫಲವಾಗಿ ಕಾಂಗ್ರೆಸ್ ಗೆದ್ದಿದೆ ಇಂತಹ ವಿಜಯೋತ್ಸವವನ್ನು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅತ್ಯಂತ ಸಂಭ್ರಮದಿಂದ ಆಚರಿಸಬೇಕು ನಿಜ. ಆದರೆ, ಕೆಲವರು ಕಿಡಿಗೇಡಿಗಳ ಕೃತ್ಯದಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗುವಂತೆ ಮಾಡಿದ್ದಾರೆ. ಕಾಂಗ್ರೆಸ್ ಪಡೆದ ಗೆಲುವಿನಿಂದ ಕರ್ನಾಟಕ ಮಾತ್ರವಲ್ಲದೆ ದೇಶದ ಹಲವೆಡೆ ಸಂಭ್ರಮ ಆಚರಿಸಲಾಗುತ್ತಿದೆ. ಅದೇ ರೀತಿ

ಕಾಂಗ್ರೆಸ್ ಗೆಲುವಿನ ಬೆನ್ನಲ್ಲೇ ಜಿಹಾದಿಗಳ ಅಟ್ಟಹಾಸ| ಬೆಳಗಾವಿಯಲ್ಲಿ ಮೊಳಗಿದ ‘ಪಾಕಿಸ್ತಾನ್ ಜಿಂದಾಬಾದ್’ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಕೆಲವೊಂದು ರಾಶಿಯವರಿಗೆ ಈ ವಾರ ಅದೃಷ್ಟದ ವಾರವಾದರೆ ಇನ್ನು ಕೆಲವರಿಗೆ ಸವಾಲಿನಿಂದ ಕೂಡಿದೆ. ಈ ವಾರ ನಿಮ್ಮ ರಾಶಿಗೆ ಹೇಗಿರಲಿದೆ. ಮೇಷರಾಶಿ:ಈ ವಾರ, ನಿಮ್ಮ ಯಾವುದೇ ಪ್ರಮುಖ ಸಮಸ್ಯೆಯಿದ್ದರೆ ಅದು ಕೊನೆಯಾಗುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದು. ವಾರದ ಮಧ್ಯದಲ್ಲಿ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಸಹ ಪಡೆಯಬಹುದು. ಈ ಅವಧಿಯಲ್ಲಿ, ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳುತ್ತವೆ. ಸಂಗಾತಿಯ ಆರೋಗ್ಯವು ಸ್ವಲ್ಪ ಸಮಯದಿಂದ ಉತ್ತಮವಾಗಿಲ್ಲದಿದ್ದರೆ, ಈ ಅವಧಿಯಲ್ಲಿ ಅವರ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಸುಳ್ಯಕ್ಕೆ ಆಗಮಿಸಿದ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಗೆದ್ದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಶನಿವಾರ ರಾತ್ರಿ ಸುಳ್ಯಕ್ಕೆ ಆಗಮಿಸಿದ್ದರು. ಸುಳ್ಯಕ್ಕೆ ಆಗಮಿಸಿದ ಭಾಗೀರಥಿ ಮುರುಳ್ಯ ಅವರಿಗೆ ಕನಕಮಜಲು, ಜಾಲ್ಸೂರಿನಲ್ಲಿ ಅದ್ದೂರಿ ಸ್ವಾಗತಿಸಿ, ಅಭಿನಂದಿಸಲಾಯಿತು. ಸುಳ್ಯಕ್ಕೆ ಆಗಮಿಸಿದ ಭಾಗೀರಥಿ ಮುರುಳ್ಯ ಅವರು ಸುಳ್ಯ ಬಿಜೆಪಿ ಕಛೇರಿ ಬಳಿಕ ಮಾತನಾಡಿ, ಸುಳ್ಯದ ಅಭಿವೃದ್ಧಿಗೆ ಎಲ್ಲರ ಸಹಕಾರ ಯಾಚಿಸಿ ಗೆಲುವಿಗೆ ಕಾರಣಕರ್ತರಾದವರಿಗೆ ಕೃತಜ್ಞತೆ ಸಲ್ಲಿಸಿದರು. ಬಳಿಕ ಬಿಜೆಪಿ ಕಛೇರಿಗೆ ತೆರಳಿದರು. ಬಿಜೆಪಿ ಪಕ್ಷದ ಪ್ರಮುಖರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಎ.ವಿ.ತೀರ್ಥರಾಮ,

ಸುಳ್ಯಕ್ಕೆ ಆಗಮಿಸಿದ ಭಾಗೀರಥಿ ಮುರುಳ್ಯ Read More »

ಸುಳ್ಯ: ನಮ್ಮ ಅಭ್ಯರ್ಥಿ ಸೋತರೂ ಸರಕಾರದ ಯೋಜನೆ ಪ್ರತಿಯೊಬ್ಬ ಅರ್ಹರಿಗೆ ತಲುಪಿಸುತ್ತೇವೆ – ಪಿ ಸಿ ಜಯರಾಮ.

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯಾಗಬೇಕಾದರೆ ಸುಳ್ಯದಲ್ಲೂ ಕಾಂಗ್ರೆಸ್ ಶಾಸಕರು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ನಮ್ಮ ಪಕ್ಷದ ನಾಯಕರುಗಳು ಮತ್ತು ಕಾರ್ಯಕರ್ತರು ಉತ್ತಮವಾಗಿ ಪ್ರಚಾರ ಸಮಿತಿಯ ನೇತೃತ್ವದಲ್ಲಿ ಪ್ರಚಾರ ಕಾರ್ಯ ನಡೆಸಿದ್ದರು ಆದರೆ ಅಷ್ಟು ಪರಿಣಾಮಕಾರಿ ಫಲ ನೀಡಿಲ್ಲ. ಇಂದಿನ ಜನಾಭಿಪ್ರಾಯವನ್ನು ಗೌರವದಿಂದ ನಾವು ಸ್ವೀಕರಿಸುತ್ತೇವೆ. ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು ನಮ್ಮ ಪಕ್ಷ ಚುನಾವಣಾ ಪ್ರಚಾರ ಸಂದರ್ಭದಲ್ಲಿ ನೀಡಿದ

ಸುಳ್ಯ: ನಮ್ಮ ಅಭ್ಯರ್ಥಿ ಸೋತರೂ ಸರಕಾರದ ಯೋಜನೆ ಪ್ರತಿಯೊಬ್ಬ ಅರ್ಹರಿಗೆ ತಲುಪಿಸುತ್ತೇವೆ – ಪಿ ಸಿ ಜಯರಾಮ. Read More »

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಬೊಮ್ಮಾಯಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಹಾವೇರಿಯ ಶಿಗ್ಗಾಂವಿಯಿಂದ ಬೆಂಗಳೂರಿಗೆ ಆಗಮಿಸಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೇರವಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ನಡೆದಂತ ಮತದಾನ ಮತಎಣಿಕೆ ಕಾರ್ಯ ಇಂದು ನಡೆಯಿತು. ಕಾಂಗ್ರೆಸ್ ಸ್ಪಷ್ಟ ಬಹುಮತದ ಮೂಲಕ ಸರ್ಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. 224 ಕ್ಷೇತ್ರಗಳಲ್ಲಿ

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಬೊಮ್ಮಾಯಿ Read More »

ಕಾಂಗ್ರೆಸ್ ಎಂದಿಗೂ ಬಿಜೆಪಿಗೆ ಸಮಾನವಲ್ಲ; ಉಚಿತಗಳಿಗೆ ಮನಸೋಲದೇ ಇದು ಕರುನಾಡ ಜನತೆ ನೀಡಿದ ಭಿಕ್ಷೆಯಿದು ನೆನಪಿರಲಿ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಬಿಜೆಪಿ ಆಡಳಿತವನ್ನು ಕೊನೆಗಾಣಿಸಿ ಕಾಂಗ್ರೆಸ್ ಗೆ 136 ಸ್ಥಾನವನ್ನು ಕೊಟ್ಟು ಜನತೆ ಗೆಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹವ್ಯಾಸಿ ಪತ್ರಕರ್ತ ಎಲ್.ಕೆ ಮಂಜುನಾಥ್ ಬರೆದುಕೊಂಡ ಪೇಸ್ ಬುಕ್ ಬರಹವನ್ನು ಯಥಾವತ್ ಪ್ರಕಟಿಸಲಾಗಿದೆ. ಸದ್ಯದ ಕಾಲಘಟ್ಟದಲ್ಲಿ ಇದು ಅರ್ಥಪೂರ್ಣವಾಗಿದೆ – ಸಂ ಕಾಂಗ್ರೆಸ್‌ ಪಕ್ಷದ ನಾಯಕರು ಹಣಬಲದಿಂದ, ಕಾರ್ಯಕರ್ತರ ಶ್ರಮದಿಂದ, ನೇಮಿಸಿಕೊಂಡ ಏಜೆನ್ಸಿಗಳಿಂದ, ಐದು ಗ್ಯಾರಂಟಿಗಳುಳ್ಳ ಪ್ರಣಾಳಿಕೆಯಿಂದ ಚುನಾವಣೆ ಗೆದ್ದಿದ್ದೇವೆ ಎಂದು ಭಾವಿಸಿಕೊಂಡರೆ, ಮೆರೆದಾಡಿದರೆ ಮುಠ್ಠಾಳತನವಾಗುತ್ತದೆ. ಈ ಯಾವ ಬಲಾಬಲಗಳಲ್ಲೂ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್‌ ಸರಿಸಮವಾಗಲಾರದು.

ಕಾಂಗ್ರೆಸ್ ಎಂದಿಗೂ ಬಿಜೆಪಿಗೆ ಸಮಾನವಲ್ಲ; ಉಚಿತಗಳಿಗೆ ಮನಸೋಲದೇ ಇದು ಕರುನಾಡ ಜನತೆ ನೀಡಿದ ಭಿಕ್ಷೆಯಿದು ನೆನಪಿರಲಿ Read More »

ಕೊಡಿಯಾಲಬೈಲು: ಮೇ 20-21ರಂದು ಶ್ರೀ ಮಹಾಮ್ಮಾಯಿ ಮಾರಿಯಮ್ಮ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸಮಗ್ರ ನ್ಯೂಸ್: ಸುಳ್ಯ ನಗರ ವ್ಯಾಪ್ತಿಯ ಕೊಡಿಯಾಲಬೈಲು ಶ್ರೀ ಮಹಾಮ್ಮಾಯಿ ಮಾರಿಯಮ್ಮ ದೇವಸ್ಥಾನ ಮತ್ತು ಪರಿವಾರ ದೈವಗಳ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಮೇ 20-21 ರಂದು ನಡೆಯಲಿದೆ. ಈ ಕುರಿತು ಮೇ 13 ರಂದು ಸುಳ್ಯ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ರೈ ಉಬರಡ್ಕರವರು ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ದೇವಸ್ಥಾನ 20 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದೆ. ಕುಂಟಾರು ರವೀಶ

ಕೊಡಿಯಾಲಬೈಲು: ಮೇ 20-21ರಂದು ಶ್ರೀ ಮಹಾಮ್ಮಾಯಿ ಮಾರಿಯಮ್ಮ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »