May 2023

Breaking;ಮಂಗಳೂರಿನ ಕದ್ರಿ ದೇಗುಲಕ್ಕೆ ರಾತ್ರಿ ಅನ್ಯಮತೀಯ ಯುವಕರ ಪ್ರವೇಶ| ಮತ್ತೊಂದು ವಿಧ್ವಂಸಕ ಕೃತ್ಯಕ್ಕೆ ಸಂಚು!?

ಸಮಗ್ರ ನ್ಯೂಸ್: ಮಂಗಳೂರು ನಗರದ ಕದ್ರಿ ಮಂಜುನಾಥ ದೇವಸ್ಥಾನದ‌ ಅಂಗಣಕ್ಕೆ‌ ಮೂವರು ಯುವಕರು ಬೈಕಿನಲ್ಲಿ ಗುರುವಾರ ರಾತ್ರಿ ಪ್ರವೇಶಿಸಿದ್ದು, ಅವರನ್ನು ಸ್ಥಳೀಯರು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಯುವಕರು ಮಾತನಾಡಿರುವ ವಿಡಿಯೊವನ್ನು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ತಿನ ಮಾಧ್ಯಮ ಬಳಗದ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಳ್ಳಲಾಗಿದೆ. ಅದರಲ್ಲಿ, ಯುವಕರು ತಮ್ಮನ್ನು ಮುಸ್ಲಿಮರೆಂದೂ ಅಸೈಗೋಳಿಯವರು ಎಂದೂ ಹೇಳಿಕೊಂಡಿದ್ದಾರೆ.‘ಕಾಟಿಪಳ್ಳಕ್ಕೆ ಹೊರಟ ತಾವು ಜಿಪಿಎಸ್ ಹಾಕಿಕೊಂಡು ಬೈಕಿನಲ್ಲಿ ಹೋಗುತ್ತಿದ್ದೆವು. ದಾರಿ ತಪ್ಪಿ ಇಲ್ಲಿಗೆ ಬಂದೆವು’ ಎಂದೂ ಹೇಳಿಕೊಂಡಿದ್ದಾರೆ. ‘ದೇವಸ್ಥಾನ ಅಂಗಣದಲ್ಲಿ ಯುವಕರು […]

Breaking;ಮಂಗಳೂರಿನ ಕದ್ರಿ ದೇಗುಲಕ್ಕೆ ರಾತ್ರಿ ಅನ್ಯಮತೀಯ ಯುವಕರ ಪ್ರವೇಶ| ಮತ್ತೊಂದು ವಿಧ್ವಂಸಕ ಕೃತ್ಯಕ್ಕೆ ಸಂಚು!? Read More »

ಅರೆಭಾಷೆ ಚಿತ್ರ ‘ಮೂಗಜ್ಜನ ಕೋಳಿ’ ಲಿಪ್ಟ್ ಆಫ್ ಗ್ಲೋಬಲ್ ನೆಟ್ವರ್ಕ್ ಚಿತ್ರೋತ್ಸವಕ್ಕೆ ಆಯ್ಕೆ

ಸಮಗ್ರ ನ್ಯೂಸ್: ಸುಳ್ಯದ ಗೌಡರು ಆಡುವ ಅರೆಭಾಷೆಯಲ್ಲಿ ‘ಮೂಗಜ್ಜನ ಕೋಳಿʼ ಎಂಬ ಮೊದಲ ಚಿತ್ರ ನಿರ್ಮಾಣವಾಗಿದೆ. ಈ ಹಿಂದೆ ರಾಷ್ಟ್ರಪ್ರಶಸ್ತಿ ವಿಜೇತ ಜೀಟಿಗೆ ಎಂಬ ತುಳು ಚಿತ್ರವನ್ನು ನಿರ್ದೇಶಿಸಿದ್ದ ಸಂತೋಷ್ ಮಾಡ ಈ ಚಿತ್ರ ನಿರ್ದೇಶಿಸಿದ್ದಾರೆ. ಈಗ ಈ ಸಿನಿಮಾ ಬಗ್ಗೆ ಒಂದು ಖುಷಿ ವಿಚಾರವಿದೆ . ಅದೇನಪ್ಪ ಅಂದ್ರೆ , ‘ಮೂಗಜ್ಜನ ಕೋಳಿ’ ಯುಕೆ ಮೂಲದ 13 ನೇ ಲಿಫ್ಟ್-ಆಫ್ ಗ್ಲೋಬಲ್ ನೆಟ್‌ವರ್ಕ್ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ . ಮೇ 29, 2023 ರಿಂದ ಪ್ರಾರಂಭವಾಗುವ ಚಲನಚಿತ್ರೋತ್ಸವವು

ಅರೆಭಾಷೆ ಚಿತ್ರ ‘ಮೂಗಜ್ಜನ ಕೋಳಿ’ ಲಿಪ್ಟ್ ಆಫ್ ಗ್ಲೋಬಲ್ ನೆಟ್ವರ್ಕ್ ಚಿತ್ರೋತ್ಸವಕ್ಕೆ ಆಯ್ಕೆ Read More »

ಹಳಿಯಾಳ: ಎರಡೂ ಕಾಲುಗಳನ್ನು ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬರ ಎರಡು ಕಾಲುಗಳನ್ನು ಮಚ್ಚಿನಿಂದ ಕತ್ತರಿಸಿ, ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಕರಲಕಟ್ಟ ಗ್ರಾಮದ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು 52 ವರ್ಷದ ಪರಶುರಾಮ ತೋರಸ್ಕರ ಎಂದು ಗುರುತಿಸಲಾಗಿದ್ದು, ಆಸ್ತಿ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆಯಾದ ಪರುಶುರಾಮ 2021ರಲ್ಲಿ ಕರಲಕಟ್ಟ ಗ್ರಾಮದ ಬಳಿ ಆಸ್ತಿ ಖರೀದಿ ಮಾಡಿದ್ದರಂತೆ. ಇದೇ ಆಸ್ತಿಯನ್ನ ಪರುಶರಾಮ ಅವರು ಖರೀದಿಸುವ ಮುನ್ನ ಕೆಲ ವರ್ಷದಿಂದ ಗೇಣಿ ರೂಪದಲ್ಲಿ ಸಹದೇವ್ ದಡ್ಡೇಕರ್

ಹಳಿಯಾಳ: ಎರಡೂ ಕಾಲುಗಳನ್ನು ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ Read More »

Weather report| ಹವಾಮಾನ ವರದಿ; ಮಳೆ ಆರ್ಭಟಕ್ಕೆ ಕರ್ನಾಟಕ ತತ್ತರ| ನಾಲ್ಕು ಮಂದಿ ಸಾವು; ಇನ್ನೆರಡು ದಿನವೂ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿ ಅನಾಹುತಕ್ಕೆ

Weather report| ಹವಾಮಾನ ವರದಿ; ಮಳೆ ಆರ್ಭಟಕ್ಕೆ ಕರ್ನಾಟಕ ತತ್ತರ| ನಾಲ್ಕು ಮಂದಿ ಸಾವು; ಇನ್ನೆರಡು ದಿನವೂ ಭಾರೀ ಮಳೆ ಸಾಧ್ಯತೆ Read More »

ಅಬ್ಬರಿಸಿದ ಪೂರ್ವ ಮುಂಗಾರು| ಕರಾವಳಿಯಲ್ಲಿ ಎರಡು ಜೀವಗಳು ಬಲಿ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆಗೆ ಎರಡು ಬಲಿಯಾಗಿದೆ. ಉಡುಪಿ ಜಿಲ್ಲೆಯ ಕಾಪು ಸಮೀಪದ ಮಜೂರು ಎಂಬಲ್ಲಿ ಚಲಿಸುತ್ತಿದ್ದ ಎರಡು ಆಟೋರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಕಾಪು ಕಡೆಯಿಂದ ಶಿರ್ವಾ ಕಡೆಗೆ ಮತ್ತು ಶಿರ್ವಾದಿಂದ ಕಾಪು ಕಡೆಗೆ ಪಯಣಿಸುತ್ತಿದ್ದ ಎರಡು ರಿಕ್ಷಾದ ಮೇಲೆ ಮರ ಬಿದ್ದ ಪರಿಣಾಮ ಕಾಪುವಿನಿಂದ ಶಿರ್ವ ಕಡೆಗೆ ತೆರಳುತ್ತಿದ್ದ ಪುಷ್ಪಾ(45) ಹಾಗೂ ಅವರ ಮೈದುನ ಸಾವನ್ನಪ್ಪಿದ್ದಾರೆ. ಶರೀಫ್ ಹಾಗೂ ದಿನೇಶ್ ಎಂಬವರ ರಿಕ್ಷಾದ

ಅಬ್ಬರಿಸಿದ ಪೂರ್ವ ಮುಂಗಾರು| ಕರಾವಳಿಯಲ್ಲಿ ಎರಡು ಜೀವಗಳು ಬಲಿ Read More »

ಸಿದ್ದರಾಮಯ್ಯ ಸಿಎಂ ಆಗಲೆಂದು ದೀರ್ಘ ದಂಡ ನಮಸ್ಕಾರ ಹಾಕಿದ ಅಭಿಮಾನಿ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶೀಘ್ರದಲ್ಲೇ ಹೊರಬೀಳಲಿದೆ. ಈಗಾಗಲೇ ಸೋಲು ಗೆಲುವಿನ‌ ಲೆಕ್ಕಾಚಾರಗಳು ನಡೆಯುತ್ತಿದ್ದು, ಬೆಳಗಾವಿಯ ಕಾಗವಾಡದಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬ ದೀರ್ಘದಂಡ ನಮಸ್ಕಾರ ಹಾಕಿದ್ದಾನೆ. ಮೇ 13 ರಂದು ತಿಳಿಯಲಿರುವ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಿಗಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲಿ ಹಾಗೂ ಕಾಗವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ರಾಜು ಕಾಗೆ ಅವರು ಜಯಗಳಿಸಲಿ ಎಂದು ಕಾಗವಾಡ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಣಮಾಪೂರ ಗ್ರಾಮದ ನಿವಾಸಿಯಾದ ಅಶೋಕ ರೂಗಿ ಅವರು

ಸಿದ್ದರಾಮಯ್ಯ ಸಿಎಂ ಆಗಲೆಂದು ದೀರ್ಘ ದಂಡ ನಮಸ್ಕಾರ ಹಾಕಿದ ಅಭಿಮಾನಿ Read More »

ಈ ಹಾವು ಕಚ್ಚಿದರೆ ಹತ್ತು ಸೆಕೆಂಡ್‌ನಲ್ಲಿ ಪ್ರಾಣ ಹೋಗೋದು ಗ್ಯಾರಂಟಿ

ಸಮಗ್ರ ನ್ಯೂಸ್: ರಸೆಲ್ಸ್ ವೈಪರ್ ನಾಲ್ಕು ಅಡಿ ಉದ್ದದವರೆಗೆ ಬೆಳೆಯುವ ಹಾವು. ಈ ಹಾವಿನ ಬಾಯಿ ಕೇವಲ 2 ಇಂಚು ಉದ್ದ ಮತ್ತು ಅಗಲವಿದ್ದು, ಇದು ಕಚ್ಚಿದ 10 ಸೆಕೆಂಡುಗಳಲ್ಲಿ ರಕ್ತ ಹೆಪ್ಪುಗಟ್ಟಲು ಪ್ರಾರಂಭವಾಗುತ್ತದೆ. ಇದು ವಿಶ್ವದ ಅತ್ಯಂತ ಅಪಾಯಕಾರಿ ಹಾವುಗಳಲ್ಲಿ ಒಂದಾಗಿದ್ದು, ನಮ್ಮ ದೇಶದಲ್ಲೂ ಕಾಣಸಿಗುತ್ತದೆ. ಈ ಹಾವು ಕಚ್ಚಿದರೆ ನೀವು 10 ಸೆಕೆಂಡುಗಳಲ್ಲಿ ಸಾಯುದು ಖಚಿತ. ವಿಶ್ವದ ಅತ್ಯಂತ ಅಪಾಯಕಾರಿ ಹಾವುಗಳಲ್ಲಿ ರಸ್ಸೆಲ್ ಕೂಡ ಒಂದು. ಈ ಹಾವು ನಮ್ಮ ದೇಶದಲ್ಲೂ ಇದೆ. ಬಿಹಾರದ

ಈ ಹಾವು ಕಚ್ಚಿದರೆ ಹತ್ತು ಸೆಕೆಂಡ್‌ನಲ್ಲಿ ಪ್ರಾಣ ಹೋಗೋದು ಗ್ಯಾರಂಟಿ Read More »

ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ| 10ಕ್ಕೂ ಹೆಚ್ಚು ಮಂದಿ ಸಾವು

ಸಮಗ್ರ ನ್ಯೂಸ್: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹಲವು ಮಂದಿ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗದ ಬಳಿ ಗುರುವಾರ ಸಂಜೆ ನಡೆದಿದೆ. ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೋರಡಿ ಬಳಿ ಈ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಮೃತರ ಸಂಖ್ಯೆ ನಿರ್ದಿಷ್ಟವಾಗಿ ತಿಳಿದುಬಂದಿಲ್ಲ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಚೋರಡಿ

ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ| 10ಕ್ಕೂ ಹೆಚ್ಚು ಮಂದಿ ಸಾವು Read More »

ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ| 10ಕ್ಕೂ ಹೆಚ್ಚು ಮಂದಿ ಸಾವು

ಸಮಗ್ರ ನ್ಯೂಸ್: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹಲವು ಮಂದಿ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗದ ಬಳಿ ಗುರುವಾರ ಸಂಜೆ ನಡೆದಿದೆ. ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೋರಡಿ ಬಳಿ ಈ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಮೃತರ ಸಂಖ್ಯೆ ನಿರ್ದಿಷ್ಟವಾಗಿ ತಿಳಿದುಬಂದಿಲ್ಲ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಚೋರಡಿ

ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ| 10ಕ್ಕೂ ಹೆಚ್ಚು ಮಂದಿ ಸಾವು Read More »

ನಾಲ್ಕು ಬಾರಿ ಸಿಎಂ, ಎರಡು ಬಾರಿ ಪಿಎಂ ಆಗಿರುವ ಮೋದಿ ಅಧಿಕಾರ ಬಿಟ್ಟು ಕೊಡ್ತಾರಾ? – ಶೆಟ್ಟರ್

ಸಮಗ್ರ ನ್ಯೂಸ್: ನಿವೃತ್ತರಾಗಿ ಎಂದು ಹೇಳುತ್ತಾರಲ್ಲಾ… 4 ಬಾರಿ ಸಿಎಂ, 2 ಬಾರಿ ಪ್ರಧಾನಮಂತ್ರಿಯಾಗಿರುವ ಮೋದಿಯವರು ಅಧಿಕಾರ ಬಿಟ್ಟುಕೊಡುತ್ತಾರೆಯೇ ಎಂದು ಬಿಜೆಪಿ ಮಾಜಿ ನಾಯಕ ಜಗದೀಶ್ ಶೆಟ್ಟರ್ ಅವರು ಗುರುವಾರ ಹುಬ್ಬಳ್ಳಿಯಲ್ಲಿ ಪ್ರಶ್ನಿಸಿದ್ದಾರೆ. ಮೋದಿಯವರು ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದಾರೆ, ಎರಡು ಬಾರಿ ಪ್ರಧಾನಮಂತ್ರಿಗಳಾಗಿದ್ದಾರೆ. ಈ ಹಂತದಲ್ಲಿ ಅವರು ಅಧಿಕಾರ ಬಿಟ್ಟುಕೊಡುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಪ್ರಹ್ಲಾದ್ ಜೋಶಿ ಅವರು ನಾನೇ ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಎಂದು ಹೇಳುತ್ತಿದ್ದಾರೆ. ಈ ಹೇಳಿಕೆ ಏಣಿ ಹತ್ತಿಸಿ ನಿಚ್ಚಣಿಕೆ

ನಾಲ್ಕು ಬಾರಿ ಸಿಎಂ, ಎರಡು ಬಾರಿ ಪಿಎಂ ಆಗಿರುವ ಮೋದಿ ಅಧಿಕಾರ ಬಿಟ್ಟು ಕೊಡ್ತಾರಾ? – ಶೆಟ್ಟರ್ Read More »