May 2023

ಇಂದು(ಮೇ.7)ನೀಟ್ ಪರೀಕ್ಷೆ; ಇಲ್ಲಿದೆ ಮುಖ್ಯ ಮಾಹಿತಿ

ಸಮಗ್ರ ನ್ಯೂಸ್: ವೈದ್ಯ ಮತ್ತು ದಂತ ವೈದ್ಯ ಕೋರ್ಸ್ ಗಳ ಪ್ರವೇಶಕ್ಕಾಗಿ ಇಂದು ಕರ್ನಾಟಕವೂ ಸೇರಿದಂತೆ ಎಲ್ಲ ರಾಜ್ಯಗಳಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ನಡೆಯುತ್ತಿದೆ. ಕನ್ನಡ, ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬಂಗಾಳಿ, ಗುಜರಾತಿ, ಮಲಯಾಳಂ, ಮರಾಠಿ, ಒಡಿಯಾ, ತಮಿಳು, ತೆಲುಗು, ಉರ್ದು, ಪಂಜಾಬಿ ಭಾಷೆಗಳಲ್ಲೂ ಪರೀಕ್ಷೆ ಬರೆಯಲು ಅವಕಾಶವಿದ್ದು, ಮಧ್ಯಾಹ್ನ 2 ರಿಂದ ಸಂಜೆ 5:20ರ ವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಮಧ್ಯಾಹ್ನ 12:30 ರೊಳಗೆ ತಮಗೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕಿದ್ದು, […]

ಇಂದು(ಮೇ.7)ನೀಟ್ ಪರೀಕ್ಷೆ; ಇಲ್ಲಿದೆ ಮುಖ್ಯ ಮಾಹಿತಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಸ್ಥಾನದ ಮೇಲೆ ರಾಶಿಗಳ ಭವಿಷ್ಯ ಹೇಳಲಾಗುವುದು. ಈ ವಾರ ಅಂದರೆ ಮೇ 7-13ರವರೆಗಿನ ವಾರ ಭವಿಷ್ಯ ಇಲ್ಲಿ ನೀಡಲಾಗಿದೆ. ಈ ವಾರ ಯಾರಿಗೆ ಒಳ್ಳೆಯದು, ಯಾವ ರಾಶಿಯವರು ಆರ್ಥಿಕ ಲಾಭ ಗಳಿಸುತ್ತಾರೆ, ಯಾರು ಸ್ವಲ್ಪ ಜಾಗ್ರತೆವಹಿಸಬೇಕೆಂದು ನೋಡೋಣ ಬನ್ನಿ… ಮೇಷರಾಶಿ: ಈ ವಾರ ನೀವು ಯಶಸ್ವಿಯಾಗುತ್ತೀರಿ ಮತ್ತು ಕೆಲಸದಲ್ಲಿ ನಿಮ್ಮನ್ನು ಸಾಬೀತುಪಡಿಸುತ್ತೀರಿ, ಈ ವಾರ ನೀವು ಯೋಜನೆಯನ್ನು ವಿಜಯದತ್ತ ಮುನ್ನಡೆಸುತ್ತೀರಿ, ಅದು ನಿಮ್ಮ ಪ್ರಚಾರಕ್ಕೂ ಕಾರಣವಾಗಬಹುದು. ನಿಮ್ಮ ಸಂಗಾತಿಯ ಭಾವನೆಗಳ ಬಗ್ಗೆ ನೀವು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಗಾಯಕ್ಕೆ ಹೊಲಿಗೆ ಬದಲು ಪೆವಿಕ್ವಿಕ್ ಹಾಕಿದ ಡಾಕ್ಟರ್!!

ಸಮಗ್ರ ನ್ಯೂಸ್: ಗಾಯವಾದ ಹುಡುಗನಿಗೆ ಹೊಲಿಗೆಯ ಬದಲಾಗಿ ಫೆವಿಕ್ವಿಕ್​ ಹಾಕಿರುವ ಘಟನೆ ತೆಲಂಗಾಣದ ಜೋಗುಲಾಂಬ ಗದ್ವಾಲಾ ಜಿಲ್ಲೆಯ ಅಯಿಜಾದಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಆ ಆಸ್ಪತ್ರೆ ನೀಡಿದ ಚಿಕಿತ್ಸೆ ಈಗ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಗಾಯದ ಮೇಲೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿರುವುದಕ್ಕಾಗಿ ಎಲ್ಲರೂ ಕೋಪಗೊಂಡಿದ್ದಾರೆ. ಸ್ಥಳೀಯರ ಪ್ರಕಾರ ಕರ್ನಾಟಕ ರಾಜ್ಯದ ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ವಂಶಿಕೃಷ್ಣ ಮತ್ತು ಸುನೀತಾ ದಂಪತಿ ಮಗನನ್ನು ಒಂದು ಮದುವೆಗೆ ಕರೆದುಕೊಂಡು ಹೋಗಿದ್ದರು. ಗದ್ವಾಲ್ ಜಿಲ್ಲೆಯ ಸಂಬಂಧಿಕರ ಮನೆಯಲ್ಲಿ

ಗಾಯಕ್ಕೆ ಹೊಲಿಗೆ ಬದಲು ಪೆವಿಕ್ವಿಕ್ ಹಾಕಿದ ಡಾಕ್ಟರ್!! Read More »

ಸುಳ್ಯ: ಮೇ.16-18 ರವರೆಗೆ ಕೋಲ್ಚಾರು ತರವಾಡು ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ

ಸಮಗ್ರ ನ್ಯೂಸ್: ಇದೇ ಮೇ ತಿಂಗಳ 16ರಿಂದ 18ರವರೆಗೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರಿನಲ್ಲಿ ಕೋಲ್ಚಾರು ತರವಾಡು ಮನೆಯ ಶ್ರೀ ವಯನಾಟ್ ಕುಲವನ್ ದೇವಸ್ಥಾನದಲ್ಲಿ ದೈವಕಟ್ಟು ಮಹೋತ್ಸವವು ವಿಜೃಂಭಣೆಯಿಂದ ಜರುಗಲಿದೆ. ಈಗಾಗಲೇ ಕಾರ್ಯಕ್ರಮದ ಪೂರ್ವಭಾವಿಯಾಗಿ ಧಾನ್ಯ ಅಳೆಯುವ ಕಾರ್ಯಕ್ರಮ ಎ. 26 ರಂದು‌ ನಡೆದಿದ್ದು, ದೇವಸ್ಥಾನದಲ್ಲಿ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಮೇ. 16ರಂದು ಬೆಳಿಗ್ಗೆ ಹಸಿರುವಾಣಿ ತರುವುದು, ಉಗ್ರಾಣ ತುಂಬುವ ಕಾರ್ಯಕ್ರಮ ನಡೆದು, ಕೈವೀದು ನಡೆಯಲಿದೆ. ಬಳಿಕ ಜನಸೇವಾ ಟ್ರಸ್ಟ್‌ ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ

ಸುಳ್ಯ: ಮೇ.16-18 ರವರೆಗೆ ಕೋಲ್ಚಾರು ತರವಾಡು ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ Read More »

ಯುವಜನತೆಗೆ ಉದ್ಯೋಗ ಗ್ಯಾರಂಟಿ : ಸುಮನ ಬೆಳ್ಳಾರ್ಕರ್

ಸಮಗ್ರ ನ್ಯೂಸ್: ಕೃಷಿಕರನ್ನು ಬಾಧಿಸುತ್ತಿರುವ ಅಡಿಕೆ ಎಲೆ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಹಾಗೂ ಸುಳ್ಯದ 110 ಕೆ.ವಿ. ವಿದ್ಯುತ್ ಸಬ್‌ಸ್ಟೇಶನ್ ಕಾಮಗಾರಿ ಮಾಡಿಸುವ ಉದ್ದೇಶದಿಂದ ಎ.ಎ.ಪಿ ಬದ್ಧವಾಗಿದ್ದು, ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾದರೆ ಮೊದಲು ಇದನ್ನೇ ಮಾಡುತ್ತೇವೆ. ಅದಕ್ಕಾಗಿ ಯಾವ ಹೋರಾಟಕ್ಕೂ ನಾವು ಬದ್ಧರಾಗಿದ್ದು ಆ ಕೆಲಸವನ್ನು ಮಾಡಿಲು ಸಿದ್ಧ ಎಂದು ಎ.ಎ.ಪಿ. ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಹಾಗೂ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ಹೇಳಿದ್ದಾರೆ. ಮೇ.9ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಶೋಕ್

ಯುವಜನತೆಗೆ ಉದ್ಯೋಗ ಗ್ಯಾರಂಟಿ : ಸುಮನ ಬೆಳ್ಳಾರ್ಕರ್ Read More »

ಮೇ.7: ದ.ಕ ಜಿಲ್ಲೆಯಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ

ಸಮಗ್ರ ನ್ಯೂಸ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಭಾನುವಾರ ಕರಾವಳಿ ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಪ್ರಿಯಾಂಕಾ ಗಾಂಧಿ ಮಂಗಳೂರಿಗೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ. ನಾಳೆ ಮಧ್ಯಾಹ್ನ ಹೆಲಿಕಾಪ್ಟರ್​​ನಲ್ಲಿ ಆಗಮಿಸುವ ಪ್ರಿಯಾಂಕಾ ಗಾಂಧಿ, ಮೂಡಬಿದಿರೆ ಕ್ಷೇತ್ರದ ಮೂಲ್ಕಿಯಲ್ಲಿ ಚುನಾವಣಾ ಮತಬೇಟೆ ನಡೆಸಲಿದ್ದಾರೆ. ಮುಲ್ಕಿಯ ಕೊಳ್ನಾಡುವಿನ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಹಮ್ಮಿಕೊಂಡಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಮಂಗಳೂರು ಉತ್ತರ, ಮೂಡಬಿದಿರೆ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ

ಮೇ.7: ದ.ಕ ಜಿಲ್ಲೆಯಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ Read More »

ಮೂರು ವರ್ಷಗಳ ಬಳಿಕ ಮುಗಿಯಿತು ‘ಮಹಾಮಾರಿ‌ ಕೊರೊನಾ’ ಕಂಟಕ| ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತ ಘೋಷಣೆ

ಸಮಗ್ರ ನ್ಯೂಸ್: ‘ವಿಶ್ವ ಆರೋಗ್ಯ ಸಂಸ್ಥೆ’ ಸಿಹಿಸುದ್ದಿ ತಿಳಿಸಿದ್ದು, ಕೊರೊನಾ ಕಂಟಕದ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಕೊನೆಯಾಗಿದೆ ಎಂದಿದೆ. ಬರೋಬ್ಬರಿ 3 ವರ್ಷಗಳ ನಂತರ ಎಲ್ಲವೂ ಸರಿದಾರಿಗೆ ಬಂದಂತಾಗಿದೆ. 68 ಲಕ್ಷ ಜನರ ಸಾವಿನೊಂದಿಗೆ ಕೊರೊನಾ ವೈರಸ್ ಬಹುತೇಕ ಕರಾಳ ಅಧ್ಯಾಯ ಮುಗಿಸಿದೆ. 17 ನವೆಂಬರ್ 2019, ಯಾರಿಗೂ ತಿಳಿಯದ ವೈರಸ್ ಒಂದು ಚೀನಾದಲ್ಲಿ ಕಂಡುಬಂದಿತ್ತು. ಚೀನಾದ ವುಹಾನ್ ಜನರ ಮೇಲೆ ಮೊದಲು ದಾಳಿ ಮಾಡಿದ್ದ ಕೊರೊನಾ ನಂತರ ಜಗತ್ತಿಗೇ ಹರಡಿತ್ತು. ವುಹಾನ್ ಪ್ರಾಂತ್ಯದಲ್ಲಿ ಸಂಶಯಾಸ್ಪದ

ಮೂರು ವರ್ಷಗಳ ಬಳಿಕ ಮುಗಿಯಿತು ‘ಮಹಾಮಾರಿ‌ ಕೊರೊನಾ’ ಕಂಟಕ| ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತ ಘೋಷಣೆ Read More »

ವೋಟ್ ಪ್ರಂ ಹೋಮ್; ಎಷ್ಟು ಸಕ್ಸಸ್ ಆಯ್ತು ಗೊತ್ತಾ?

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ನೀಡಿರುವ ಅವಕಾಶ ಬಹುತೇಕ ಯಶಸ್ವಿಯಾಗಿದೆ. ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಮೇ 4ರ ವರೆಗೆ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರ ಪೈಕಿ ಶೇ 92ರಷ್ಟು ಮಂದಿ ಮತದಾನ ಮಾಡಿದ್ದಾರೆ. ಒಟ್ಟು 80,250 ಮಂದಿ ಮನೆಯಿಂದಲೇ ಮತದಾನ ಮಾಡುವ ಆಯ್ಕೆಯನ್ನು ಆರಿಸಿಕೊಂಡಿದ್ದರು ಎಂದು ಆಯೋಗ ಹೇಳಿದೆ. 80 ವರ್ಷ ಮೇಲ್ಪಟ್ಟ 80,250 ಮಂದಿ ಹಾಗೂ

ವೋಟ್ ಪ್ರಂ ಹೋಮ್; ಎಷ್ಟು ಸಕ್ಸಸ್ ಆಯ್ತು ಗೊತ್ತಾ? Read More »

Breaking; ಕುಂದಾಪುರದ ಸಮೀಪ ಹೊಳೆಯಲ್ಲಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಶವ ಪತ್ತೆ

ಸಮಗ್ರ ನ್ಯೂಸ್: ಕುಂದಾಪುರದ ಸಮೀಪದ ಬಿಡ್ಕಲ್ ಕಟ್ಟೆಯ ಸೌಡ ಹೊಳೆಯಲ್ಲಿ ಈಜಲೆಂದು ಸ್ನೇಹಿತರೊಂದಿಗೆ ತೆರಳಿ ಮುಳುಗಿ ನಾಪತ್ತೆಯಾಗಿದ್ದ ಸುಳ್ಯದ ಐವರ್ನಾಡಿನ ಯುವಕನ ಮೃತದೇಹ ನದಿಯಲ್ಲಿ ಇಂದು(ಮೇ.6) ಪತ್ತೆಯಾಗಿದೆ. ಅಗ್ನಿ ಶಾಮಕ ದಳದವರು ಮತ್ತು ಮುಳುಗುತಜ್ಞರು ಸತತ ಹುಡುಕಾಟ ನಡೆಸಿದ್ದು, ನದಿಗೆ ಇಳಿದ 300 ಮೀ ಅಂತರದಲ್ಲಿ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್.ಎಂ. (21) ಮಧ್ಯಾಹ್ನ ಹೊಳೆಗೆ

Breaking; ಕುಂದಾಪುರದ ಸಮೀಪ ಹೊಳೆಯಲ್ಲಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಶವ ಪತ್ತೆ Read More »

ಇಂದು(ಮೇ.6) ಪುತ್ತೂರಿಗೆ ಯುಪಿ ಸಿಎಂ ಯೋಗಿ| ಸ್ವಾಗತ ಕೋರಿ ಪಕ್ಷೇತರ ಅಭ್ಯರ್ಥಿ ಪುತ್ತಿಲ ಬ್ಯಾನರ್; ಬಿಜೆಪಿಯಿಂದ ದೂರು

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿಗೆ ಠಕ್ಕರ್ ಕೊಡುತ್ತಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ದ ಇದೀಗ ಬಿಜೆಪಿ ಗರಂ ಆಗಿದ್ದು ಚುನಾವಣಾಧಿಕಾರಿಗೆ ದೂರು ನೀಡಿದೆ. ಪುತ್ತೂರು ಹೈವೋಲ್ಟೆಜ್ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿ ಪುತ್ತಿಲರನ್ನು ಸೊಲೀಸಲು ಇದೀಗ ಬಿಜೆಪಿ ಸ್ಟಾರ್ ಕ್ಯಾಂಪೈನರ್ ಗಳನ್ನು ನೆಚ್ಚಿಕೊಂಡಿದ್ದು, ಈಗ ಪುತ್ತೂರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಗಿಸುತ್ತಿದ್ದಾರೆ. ಇನ್ನು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸ್ವಾಗತ ಕೋರಿ ಪೋಸ್ಟರ್ ಹಾಕಿದ ಪಕ್ಷೇತರ ಅಭ್ಯರ್ಥಿ

ಇಂದು(ಮೇ.6) ಪುತ್ತೂರಿಗೆ ಯುಪಿ ಸಿಎಂ ಯೋಗಿ| ಸ್ವಾಗತ ಕೋರಿ ಪಕ್ಷೇತರ ಅಭ್ಯರ್ಥಿ ಪುತ್ತಿಲ ಬ್ಯಾನರ್; ಬಿಜೆಪಿಯಿಂದ ದೂರು Read More »