May 2023

ಜಮೀನು ವೀವಾದಕ್ಕೆ ಯುವಕ ಬಲಿ

ಸಮಗ್ರ ನ್ಯೂಸ್: ಜಮೀನಿನ ರಸ್ತೆಗೆ ಸಂಬಂದಿಸಿದಂತೆ ನಡೆಯುತ್ತಿದ್ದ ವಿವಾದಕ್ಕೆ ಯುವಕನೋರ್ವನ ಬಲಿಯಾದ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಚಿಕ್ಕಳ್ಳ ಗ್ರಾಮದ ಪ್ರವೀಣ್ (46 ವರ್ಷ) ಕೊಲೆಯಾದ ಯುವಕ. ರಸ್ತೆಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ವಿವಾದ ನಡೆಯುತ್ತಿತ್ತು. ಮೇ.5ರ ಬೆಳಿಗ್ಗೆ ತನ್ನ ಜಮೀನಿನಲ್ಲಿ ಹಾದುಹೋಗಿದ್ದ  ವಿವಾದಿತ ರಸ್ತೆಯಲ್ಲಿ ವಿರೋಧಿ ಗುಂಪಿನವರು ಕೆಲಸ ಮಾಡುತ್ತಿದ್ದಾಗ ಅದನ್ನು ಪ್ರಶ್ನಿಸಲು ಬಂದ ಪ್ರವೀಣ್ ಮೇಲೆ ಗುಂಪು ಕತ್ತಿ ಹಾರೆಯಿಂದ ಮಾರಣಾಂತಿಕವಾಗಿ ಹಲ್ಲೇ ನಡೆಸಿದ್ದರು ಎಂದು ತಿಳಿದುಬಂದಿದೆ. ತೀವ್ರ […]

ಜಮೀನು ವೀವಾದಕ್ಕೆ ಯುವಕ ಬಲಿ Read More »

ಪದಕ ಮರಳಿಸಲು ಕುಸ್ತಿಪಟುಗಳ ನಿರ್ಧಾರ| ಅವಮಾನಕ್ಕೆ ಒಳಗಾದ ಬಳಿಕ ಪುರಸ್ಕಾರ ಇಟ್ಟು ಕೊಂಡು ಅರ್ಥವಿಲ್ಲ ಎಂದ ಭಜರಂಗ್

ಸಮಗ್ರ ನ್ಯೂಸ್: ಜಂತರ್‌ ಮಂತರ್‌ನ ಧರಣಿ ಸ್ಥಳದಲ್ಲಿ ಬುಧವಾರ ರಾತ್ರಿ ಘರ್ಷಣೆಯ ವೇಳೆ ಪೊಲೀಸ್ ವರ್ತನೆಯಿಂದ ನೊಂದ ಕುಸ್ತಿಪಟುಗಳಾದ ವಿನೇಶಾ ಫೋಗಟ್ ಹಾಗೂ ಬಜರಂಗ್‌ ಪೂನಿಯಾ ಅವರು ತಮ್ಮ ಪದಕಗಳು ಹಾಗೂ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂತಿರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇಂತಹ ಅವಮಾನಕ್ಕೆ ಒಳಗಾದ ಬಳಿಕ ಈ ಗೌರವಗಳನ್ನು ಇಟ್ಟುಕೊಳ್ಳುವುದರಲ್ಲಿ ಅರ್ಥವಿಲ್ಲ ಎಂದೂ ಅವರು ಹೇಳಿದ್ದಾರೆ. ‘ಪೊಲೀಸರು ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಇಂತಹ ಸಂದರ್ಭದಲ್ಲಿ ನಾವು ಗೆದ್ದ ಪದಕಗಳಿಗೆ ಬೆಲೆ ಎಲ್ಲಿದೆ. ನಾವು ಸಾಮಾನ್ಯ ಜೀವನ ನಡೆಸುತ್ತೇವೆ. ಎಲ್ಲ

ಪದಕ ಮರಳಿಸಲು ಕುಸ್ತಿಪಟುಗಳ ನಿರ್ಧಾರ| ಅವಮಾನಕ್ಕೆ ಒಳಗಾದ ಬಳಿಕ ಪುರಸ್ಕಾರ ಇಟ್ಟು ಕೊಂಡು ಅರ್ಥವಿಲ್ಲ ಎಂದ ಭಜರಂಗ್ Read More »

ಹೆಸರು ಬದಲಾಯಿಸಿಕೊಂಡ ಆಲ್ ಇಂಡಿಯಾ ರೇಡಿಯೋ| ಇನ್ಮುಂದೆ ಎಲ್ಲೆಲ್ಲೂ‌ ‘ಆಕಾಶವಾಣಿ’

ಸಮಗ್ರ ನ್ಯೂಸ್: ಸರ್ಕಾರಿ ಸ್ವಾಮ್ಯದ ‘ಪ್ರಸಾರ ಭಾರತಿ’, ತನ್ನ ರೇಡಿಯೋ ವಾಹಿನಿಯಾದ ‘ಆಲ್‌ ಇಂಡಿಯಾ ರೇಡಿಯೋ’ (AIR) ಹೆಸರನ್ನು ಬದಲಿಸಿ ಈ ಹಿಂದಿನಂತೆ ‘ಆಕಾಶವಾಣಿ’ ಎಂದು ಮರು ನಾಮಕರಣ ಮಾಡಲು ನಿರ್ಧರಿಸಿದೆ. ಈ ಸಂಬಂಧ ಬುಧವಾರ ಆಕಾಶವಾಣಿ ಮಹಾನಿರ್ದೇಶಕಿ ವಸುಧಾ ಗುಪ್ತಾ ಆಂತರಿಕ ಆದೇಶ ಹೊರಡಿಸಿದ್ದಾರೆ. ಅನೇಕ ‘ಆಲ್‌ ಇಂಡಿಯಾ ರೇಡಿಯೋ’ ಕೇಂದ್ರಗಳಲ್ಲಿ ಈಗಲೂ ಆಕಾಶವಾಣಿ ಎಂಬ ಫಲಕವೇ ಇದೆ. ಆದರೆ ಕೆಲವು ಕಡೆ ಬರೀ ‘ಆಲ್‌ ಇಂಡಿಯಾ ರೇಡಿಯೋ’ ಎಂದು ಮಾತ್ರ ನಮೂದಾಗಿದೆ. ಹೊಸ ಆದೇಶದಿಂದ

ಹೆಸರು ಬದಲಾಯಿಸಿಕೊಂಡ ಆಲ್ ಇಂಡಿಯಾ ರೇಡಿಯೋ| ಇನ್ಮುಂದೆ ಎಲ್ಲೆಲ್ಲೂ‌ ‘ಆಕಾಶವಾಣಿ’ Read More »

ಜಮ್ಮು- ಕಾಶ್ಮೀರದಲ್ಲಿ ಉಗ್ರರಿಂದ ಬಾಂಬ್ ಸ್ಫೋಟ| ಇಬ್ಬರು ಯೋಧರು ಹುತಾತ್ಮ; ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು (ಮೇ.5) ಬೆಳಗ್ಗೆ ಭಯೋತ್ಪಾದಕರು ನಡೆಸಿದ ಬಾಂಬ್‌ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ರಾಜೌರಿ ಸೆಕ್ಟರ್‌ನ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಂಗಳವಾರ ಜಮ್ಮು ಪ್ರದೇಶದ ಭಟ ಧುರಿಯನ್‌ನ ತೋಟಾ ಗಲಿ ಪ್ರದೇಶದಲ್ಲಿ ಸೇನಾ ಟ್ರಕ್‌ಗೆ ಹೊಂಚುದಾಳಿ ನಡೆಸಿದ ಭಯೋತ್ಪಾದಕರ ಗುಂಪನ್ನು ಪತ್ತೆಹಚ್ಚಲು ಮತ್ತು ನಿರ್ಮೂಲನೆ

ಜಮ್ಮು- ಕಾಶ್ಮೀರದಲ್ಲಿ ಉಗ್ರರಿಂದ ಬಾಂಬ್ ಸ್ಫೋಟ| ಇಬ್ಬರು ಯೋಧರು ಹುತಾತ್ಮ; ನಾಲ್ವರಿಗೆ ಗಾಯ Read More »

ಮೇ.8ಕ್ಕೆ ಎಸ್ಎಸ್ಎಲ್ ಸಿ ‌ಫಲಿತಾಂಶ| ಶಿಕ್ಷಣ ಇಲಾಖೆಯಿಂದ ಮಹತ್ವದ ಸಭೆ

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಮೇ 8 ರಂದು ಪ್ರಕಟವಾಗುವ ಸಾಧ್ಯತೆಯಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ. ಫಲಿತಾಂಶ ಪ್ರಕಟಗೊಂಡ ನಂತರದಲ್ಲಿ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ – kseab.karnataka.gov.in ಅಥವಾ karresults.nic.in ಗೆ ಭೇಟಿ ನೀಡುವ ಮೂಲಕ ಕರ್ನಾಟಕ SSLC ಫಲಿತಾಂಶ 2023ವನ್ನು ವೀಕ್ಷಿಸಬಹುದಾಗಿದೆ. ಕೆಎಸ್‌ಇಎಬಿ ಪ್ರಧಾನ ಕಾರ್ಯದರ್ಶಿ ರೇವಣಸಿದ್ದಪ್ಪ ಅವರು ಮಾತನಾಡಿ, ನಾವು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಮೇ 8

ಮೇ.8ಕ್ಕೆ ಎಸ್ಎಸ್ಎಲ್ ಸಿ ‌ಫಲಿತಾಂಶ| ಶಿಕ್ಷಣ ಇಲಾಖೆಯಿಂದ ಮಹತ್ವದ ಸಭೆ Read More »

ಕೇರಳದಲ್ಲಿ ಕಾರು ಕಳವುಗೈದ ಖದೀಮರು ಮಂಗಳೂರಿನಲ್ಲಿ ಪೊಲೀಸ್ ಬಲೆಗೆ

ಸಮಗ್ರ ನ್ಯೂಸ್: ಕೇರಳದಲ್ಲಿ ಕಾರು ಕಳವುಗೈದು ಬಳಿಕ ಮಂಗಳೂರಿಗೆ ಆಗಮಿಸಿದ್ದ ನಾಲ್ಕು ಮಂದಿಯನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾರಿನ ಚಾಲಕ ಎರ್ನಾಕುಳಂ ಜಿಲ್ಲೆಯ ಆಲುವಾ ನಿವಾಸಿ ರಿಯಾಝ್ (23), ಅದಿಪಿಲಿಕವಮ್ ಗ್ರಾಮದ ತಸ್ಸೀನ್ ಟಿ.ಎಚ್. ಯಾನೆ ತಸ್ಸೀರ್(25), ಕಲ್ಲಿಕೋಟೆಯ ತಾಯದಿಮ್ ಪರಂಬುವಿನ ಎಂ.ಕೆ. ಕ್ರಿಸ್ಟೋಪರ್ (30), ಎರ್ನಾಡ್ ಗ್ರಾಮದ ಅಜಿತ್ ಕೆ. (22) ಎಂದು ಗುರುತಿಸಲಾಗಿದೆ. ಪಾಂಡೇಶ್ವರ ಎಸ್ಸೈ ಮನೋಹರ್ ಪ್ರಸಾದ್ ಪಿ. ಬುಧವಾರ ಸಂಜೆ 6ಕ್ಕೆ ಸಿಬ್ಬಂದಿಯ ಜೊತೆ ಗಸ್ತು ನಿರತರಾಗಿದ್ದ ವೇಳೆ

ಕೇರಳದಲ್ಲಿ ಕಾರು ಕಳವುಗೈದ ಖದೀಮರು ಮಂಗಳೂರಿನಲ್ಲಿ ಪೊಲೀಸ್ ಬಲೆಗೆ Read More »

ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ| ತಗ್ಗು ಪ್ರದೇಶಗಳಿಗೆ ನುಗ್ಗಿದ‌ ಮಳೆನೀರು

ಸಮಗ್ರ ನ್ಯೂಸ್: ಕಳೆದ ರಾತ್ರಿ ಬೆಂಗಳೂರಿನ ಹಲವೆಡೆ ಸುರಿದ ಧಾರಾಕಾರ ಮಳೆಗೆ ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ನಗರದ ಹೊಸೂರು ಹೆದ್ದಾರಿ ಸಂಪೂರ್ಣ ಜಲಾವೃತವಾಗಿದ್ದು, ಕೆರೆಯಂತಾದ ಹೆದ್ದಾರಿಯಲ್ಲಿ ವಾಹನ ಸವಾರರು ಸಂಚಾರ ಪರದಾಡಿದರು. ಎಲೆಕ್ಟ್ರಾನಿಕ್ ಸಿಟಿ ಸಮೀಪದ ವೀರಸಂದ್ರ ಸಿಗ್ನಲ್ ಬಳಿ ರಾತ್ರಿ ಸುರಿದ ಮಳೆಯಿಂದಾಗಿ ಸುಮಾರು ಐದಾರು ಅಡಿ ಮಳೆ ನೀರು ಪ್ರವಾಹ ಸೃಷ್ಟಿಸಿತ್ತು. ಬೆಳ್ಳಂಬೆಳಗ್ಗೆ ಬೆಂಗಳೂರು ಕಡೆ ಬರುತ್ತಿದ್ದ ಸಾವಿರಾರು ವಾಹನ ಸವಾರರು ಮುಂದೆ ಸಾಗಲಾಗದೆ ಟ್ರಾಫಿಕ್ ಜಾಮ್ ಸೃಷ್ಟಿಯಾಗಿತ್ತು. ಬೊಮ್ಮಸಂದ್ರ ಫ್ಲೈ ಓವರ್​ನಿಂದ ಎಲೆಕ್ಟ್ರಾನಿಕ್

ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ| ತಗ್ಗು ಪ್ರದೇಶಗಳಿಗೆ ನುಗ್ಗಿದ‌ ಮಳೆನೀರು Read More »

ಇಂದು(ಮೇ.5) ವರ್ಷದ ಮೊದಲ ಚಂದ್ರಗ್ರಹಣ| ಭಾರತದಲ್ಲಿ ಗೋಚರವಾಗುತ್ತಾ?

ಸಮಗ್ರ ನ್ಯೂಸ್: ಈ ವರ್ಷದ ಮೊದಲನೇ ಚಂದ್ರಗ್ರಹಣ ಇಂದು(ಮೇ.5) ಸಂಭವಿಸಲಿದೆ. ಆದರೆ ಭಾರತದಲ್ಲಿ ಈ ಚಂದ್ರ ಗ್ರಹಣ ಗೋಚರವಾಗುವುದಿಲ್ಲ. ಈ ವರ್ಷದ ಪ್ರಥಮ ಸೂರ್ಯ ಗ್ರಹಣ ಸಂಭವಿಸಿ 15 ದಿನ ಕಳೆದಿದೆ. ಇದರ ಬೆನ್ನಲ್ಲೇ ಚಂದ್ರ ಗ್ರಹಣ ಸಹ ಸಂಭವಿಸುತ್ತಿದೆ. ವೈಶಾಖ ಮಾಸದ ಹುಣ್ಣಿಮೆ ಆಗಿದ್ದು, ಈ ಸಂದರ್ಭ ಚಂದ್ರ ಗ್ರಹಣ ನಡೆಯಲಿದೆ. ಈ ಗ್ರಹಣವು ಪೆನಂಬ್ರಲ್ ಚಂದ್ರ ಗ್ರಹಣವಾಗಿದ್ದು, ಇದರಲ್ಲಿ ಚಂದ್ರನ ಮೇಲ್ಮೈ ಧೂಳಿನ ಬಿರುಗಾಳಿಯಂತೆ ಕಾಣಿಸಲಿದೆ. ಖಗೋಳಶಾಸ್ತ್ರಜ್ಞರ ಪ್ರಕಾರ, ವರ್ಷದ ಮೊದಲ ಚಂದ್ರ ಗ್ರಹಣವು

ಇಂದು(ಮೇ.5) ವರ್ಷದ ಮೊದಲ ಚಂದ್ರಗ್ರಹಣ| ಭಾರತದಲ್ಲಿ ಗೋಚರವಾಗುತ್ತಾ? Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇಬ್ಬರು ಪಿಎಫ್ಐ ಕಾರ್ಯಕರ್ತರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಸಮಗ್ರ ನ್ಯೂಸ್: ಸುಳ್ಯದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಪಿಎಫ್ಐ ಕಾರ್ಯಕರ್ತರ ವಿರುದ್ದ ರಾಷ್ಟ್ರೀಯ ತನಿಖಾ ದಳ (NIA) ಪೂರಕ ಆರೋಪಗಳೊಂದಿಗೆ ಚಾರ್ಜ್‌ ಶೀಟ್ ಸಲ್ಲಿಸಿದೆ. ಮೇ 2ರಂದು ಎನ್ಐಎ ತನಿಖಾಧಿಕಾರಿಗಳು ಇತ್ತೀಚೆಗೆ ಬಂಧಿಸಲ್ಪಟ್ಟ ಮಡಿಕೇರಿ ಮೂಲದ ಎಂ.ಹೆಚ್. ತುಫೈಲ್ ಮತ್ತು ಮಹಮದ್ ಜುಬೇರ್ ಎಂಬ ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಮಡಿಕೇರಿ ಮೂಲದ ಪಿಎಫ್ಐ ಸಂಘಟನೆಯ ಕೊಡಗು ಜಿಲ್ಲಾ ಮಾಜಿ ಕಾರ್ಯದರ್ಶಿ ಆಗಿದ್ದ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇಬ್ಬರು ಪಿಎಫ್ಐ ಕಾರ್ಯಕರ್ತರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ Read More »

ಭಜರಂಗದಳ ನಿಷೇಧ ಪ್ರಸ್ತಾಪದಿಂದ ಹಿಂದೆ ಸರಿಯಿತೇ ಕಾಂಗ್ರೆಸ್| ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದೇನು?

ಸಮಗ್ರ ನ್ಯೂಸ್: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಮಾಡುವುದಾಗಿ ಭರವಸೆಯನ್ನು ಘೋಷಿಸಿದೆ. ಈ ಘೋಷಣೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಂದು ಕೂಡ ಕಾಂಗ್ರೆಸ್ ಈ ಪ್ರಸ್ತಾಪದ ಬಗ್ಗೆ ಹನುಮಾನ್ ಚಾಲೀಸ್ ಪಠಿಸುವ ನಿರ್ಧಾರ ಕೈಗೊಂಡಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಬಜರಂಗದಳವನ್ನು ಬ್ಯಾನ್ ಮಾಡುವುದಕ್ಕೆ ಆಗುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ. ವೀರಪ್ಪ ಮೊಯ್ಲಿ ಹೇಳುವ ಮೂಲಕ, ಭಜರಂಗದಳ ನಿಷೇಧ ಪ್ರಸ್ತಾಪದಿಂದ ಕೈ ಹಿಂದೆ ಸರಿದಿರುವುದನ್ನು ಪ್ರಾಸಂಗಿಕವಾಗಿ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ‌ ಸುದ್ದಿಗೋಷ್ಠಿ ನಡೆಸಿ

ಭಜರಂಗದಳ ನಿಷೇಧ ಪ್ರಸ್ತಾಪದಿಂದ ಹಿಂದೆ ಸರಿಯಿತೇ ಕಾಂಗ್ರೆಸ್| ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದೇನು? Read More »