May 2023

ಜಿ.ಪಂ, ತಾ.ಪಂ ಚುನಾವಣೆಗೆ ಸಿದ್ದತೆ| ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ಸೂಚನೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಬಳಿಕ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಗೆ ಸಿದ್ಧತೆ ಆರಂಭವಾಗಿದೆ. ಮತದಾರರ ಪಟ್ಟಿ ಸಿದ್ಧತೆ, ಮತದಾನ ಕೇಂದ್ರಗಳ ಸ್ಥಾಪನೆ ಸಂಬಂಧ ಕಾರ್ಯಪ್ರವೃತ್ತರಾಗವಂತೆ ರಾಜ್ಯ ಚುನಾವಣಾ ಆಯೋಗದಿಂದ ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಚುನಾವಣೆ ಆಯೋಗದಿಂದ ಸುತ್ತೋಲೆ ಹೊರಡಿಸಲಾಗಿದ್ದು, ಮೇ 29 ರಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಕ್ಷೇತ್ರದ ಮತದಾರರನ್ನು ಗುರುತಿಸುವ ಕಾರ್ಯ ಆರಂಭಿಸಲು ತಿಳಿಸಲಾಗಿದೆ. ಜೂನ್ […]

ಜಿ.ಪಂ, ತಾ.ಪಂ ಚುನಾವಣೆಗೆ ಸಿದ್ದತೆ| ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ಸೂಚನೆ Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆ| 24 ನೂತನ ಸಚಿವರಿಂದ ಇಂದು ಪ್ರಮಾಣವಚನ| ಅಂತಿಮ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ ಅಂತಿಮಗೊಂಡಿದೆ. ನೂತನ ಸಚಿವರ ಪಟ್ಟಿ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ತಲುಪಿದೆ. ಪಟ್ಟಿಯಲ್ಲಿ ಹೆಸರಿದ್ದಂತಹ ಶಾಸಕರು ಇಂದು (ಮೇ.27) ರಂದು ರಾಜಭವನದ ಗಾಜಿನಮನೆಯಲ್ಲಿ ಬೆಳಿಗ್ಗೆ 11:30 ನಿಮಿಷಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಪುಟಕ್ಕೆ ಸೇರುವ ಸಚಿವರ ಪಟ್ಟಿ…ಹೆಚ್.ಕೆ.ಪಾಟೀಲ್​​​​ಕೃಷ್ಣಭೈರೇಗೌಡಚಲುವರಾಯಸ್ವಾಮಿಪಿರಿಯಾಪಟ್ಟಣ ವೆಂಕಟೇಶ್​ಡಾ.ಹೆಚ್.ಸಿ.ಮಹದೇವಪ್ಪಈಶ್ವರ ಖಂಡ್ರೆಕೆ.ಎನ್.ರಾಜಣ್ಣದಿನೇಶ್ ಗುಂಡೂರಾವ್​​ಶರಣಬಸಪ್ಪ ದರ್ಶನಾಪುರಶಿವಾನಂದ ಪಾಟೀಲ್ಆರ್.ಬಿ.ತಿಮ್ಮಾಪುರಎಸ್.ಎಸ್.ಮಲ್ಲಿಕಾರ್ಜುನಶಿವರಾಜ ತಂಗಡಗಿಡಾ.ಶರಣ ಪ್ರಕಾಶ್ ಪಾಟೀಲ್​​​ಮಂಕಾಳು ವೈದ್ಯಲಕ್ಷ್ಮೀ ಹೆಬ್ಬಾಳ್ಕರ್​ರಹೀಂ ಖಾನ್​​ಡಿ.ಸುಧಾಕರ್​​ಸಂತೋಷ್ ಲಾಡ್​ಬೋಸರಾಜುಬಿ.ಎಸ್.ಸುರೇಶ್​ಮಧು ಬಂಗಾರಪ್ಪಎಂ.ಸಿ.ಸುಧಾಕರ್​ಬಿ.ನಾಗೇಂದ್ರ ಸಿದ್ದರಾಮಯ್ಯ ಸಂಪುಟದಲ್ಲಿ ಜಾತಿವಾರು ಬಲಾಬಲ ವಿವರ ಹೀಗಿದೆ..ಒಕ್ಕಲಿಗ 4, ಲಿಂಗಾಯತ

ರಾಜ್ಯ ಸಚಿವ ಸಂಪುಟ ವಿಸ್ತರಣೆ| 24 ನೂತನ ಸಚಿವರಿಂದ ಇಂದು ಪ್ರಮಾಣವಚನ| ಅಂತಿಮ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಗ್ರಾ.ಪಂ ಸಿಬ್ಬಂದಿ ಅಮಾನತು

ಸಮಗ್ರ ನ್ಯೂಸ್: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಪಿಡಿಓ ಆದೇಶ ಹೊರಡಿಸಿದ್ದಾರೆ. ನಾಗೇಶ್ ಅಮಾನತಾದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಚುನಾವಣಾ ಪ್ರಚಾರ ಹಾಗೂ ವಿಜಯೋತ್ಸವದಲ್ಲಿ ಪಂಚಾಯಿತಿ​​ ಸಿಬ್ಬಂದಿ ನಾಗೇಶ್ ಬಿಜೆಪಿ ಬಾವುಟ ಹಿಡಿದು ತಿರುಗುವ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ಸೇವೆಯಿಂದ ಅಮಾನತು ಮಾಡಿ ಪಿಡಿಓ ಪ್ರಕಾಶ್ ಶೆಟ್ಟಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಗ್ರಾ.ಪಂ ಸಿಬ್ಬಂದಿ ಅಮಾನತು Read More »

‘ಸಿದ್ದರಾಮಯ್ಯ ಕೊಲೆಗೆ ಕರೆ ನೀಡುವುದು ಪ್ರೇಮ ರಾಜಕಾರಣವೇ?’| ಅಶ್ವಥ್ ನಾರಾಯಣ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಸಮಗ್ರ ನ್ಯೂಸ್: ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿದ್ದ ಬಿಜೆಪಿ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಅಶ್ವಥ್ ನಾರಾಯಣ್, ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ದೂರಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಕಾಂಗ್ರೆಸ್ ಅಶ್ವಥ್ ನಾರಾಯಣ್ ಆರೋಪಕ್ಕೆ ಉತ್ತರ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಪ್ರಕರಣ ದಾಖಲಿಸಿದ್ದನ್ನೇ ದ್ವೇಷ ರಾಜಕಾರಣ ಎನ್ನುತ್ತಿರುವ ಅಶ್ವಥ್ ನಾರಾಯಣ್ ಅವರೇ, ತಾವು ಸಿದ್ದರಾಮಯ್ಯ ಅವರನ್ನು ಹೊಡೆದು

‘ಸಿದ್ದರಾಮಯ್ಯ ಕೊಲೆಗೆ ಕರೆ ನೀಡುವುದು ಪ್ರೇಮ ರಾಜಕಾರಣವೇ?’| ಅಶ್ವಥ್ ನಾರಾಯಣ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು Read More »

ರಾಜ್ಯ ಸರ್ಕಾರದಿಂದ ನಿಗಮ ಮಂಡಳಿಗಳ ನಾಮನಿರ್ದೇಶಿತರ ನೇಮಕ ರದ್ದತಿಗೆ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ವಿವಿಧ ನಿಗಮ, ಮಂಡಳಿಯ ನಾಮ ನಿರ್ದೇಶಿತ ಅಧ್ಯಕ್ಷರು, ಸದಸ್ಯರ ನೇಮಕವನ್ನು ರದ್ದುಗೊಳಿಸಿ ಆದೇಶಿಸಲಾಗಿತ್ತು. ಈಗ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ವಿವಿಧ ನಿಗಮ, ಮಂಡಳಿಗಳ ನಾಮ ನಿರ್ದೇಶಿತ ಅಧ್ಯಕ್ಷರು, ನಿರ್ದೇಶಕರು, ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಧಾರ್ಮಿಕದತ್ತಿಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ದಿನಾಂಕ 22-05-2023ರಲ್ಲಿ ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತೆರ ಸರ್ಕಾರಿ, ಅರೆ ಸರ್ಕಾರಿ ಹಾಗೂ

ರಾಜ್ಯ ಸರ್ಕಾರದಿಂದ ನಿಗಮ ಮಂಡಳಿಗಳ ನಾಮನಿರ್ದೇಶಿತರ ನೇಮಕ ರದ್ದತಿಗೆ ಆದೇಶ Read More »

ಕೊಟ್ಟಿಗೆಹಾರ:ಮುಸ್ಲಿಂ ಮಹಿಳೆ ಮನೆಗೆ ಹೋದ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಸಮಗ್ರ ನ್ಯೂಸ್: ಮುಸ್ಲಿಂ ಮಹಿಳೆ ಮನೆಗೆ ಹೋಗಿದ್ದ ಎಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್’ನಲ್ಲಿ ನಡೆದಿದೆ. ಅಜಿತ್ ಎಂಬ ಯುವಕನ ಮೇಲೆ ಐದಕ್ಕೂ ಹೆಚ್ಚು ಜನರ ತಂಡ ಹಲ್ಲೆ ನಡೆಸಿರುವುದಾಗಿ ಗಾಯಾಳು ಅಜಿತ್ ಆರೋಪಿಸಿದ್ದಾರೆ. ಹಮ್ಜಾ, ಉಬೇದ್, ಹಿದ್ದು, ರಶೀದ್, ಸುಹೇಬ್ ಸೇರಿದಂತೆ ಹಲವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಜಿತ್ ಆರೋಪಿಸಿದ್ದಾರೆ. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ

ಕೊಟ್ಟಿಗೆಹಾರ:ಮುಸ್ಲಿಂ ಮಹಿಳೆ ಮನೆಗೆ ಹೋದ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ Read More »

ತನ್ನದೇ ಗ್ಯಾರಂಟಿ ಚಕ್ರವ್ಯೂಹದೊಳಗೆ ಬಿದ್ದ ಕಾಂಗ್ರೆಸ್| ಕರೆಂಟ್ ಬಿಲ್ ಕಟ್ಟದಂತೆ, ಬಸ್ ಟಿಕೆಟ್ ಪಡೆಯದಂತೆ ವಿಪಕ್ಷಗಳಿಂದ ಕರೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನಲ್ಲಿ ಐದು ಗ್ಯಾರಂಟಿ ನೀಡಿದೆ, ಆ ಪೈಕಿ 200 ಯೂನಿಟ್ ವಿದ್ಯುತ್ ಹಾಗೂ ಮಹಿಳೆಯರಿಗೆ ಸರ್ಕಾರಿ ಬಸ್ ಪ್ರಯಾಣ ಉಚಿತ ಎಂದು ಹೇಳಿ ಈವರೆಗೆ ಜಾರಿ ಮಾಡದೆ ಇರುವುದಕ್ಕೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಕೆಂಡ ಕಾರಿ ಜನರಿಗೆ ವಿದ್ಯುತ್ ಬಿಲ್ ಕಟ್ಟಬೇಡಿ ಹಾಗೂ ಮಹಿಳೆಯರು ಟಿಕೆಟ್ ಪಡೆಯುವುದಕ್ಕೆ ಹಣ ನೀಡಬೇಡಿ ಎಂದು ಕರೆ ಕೊಟ್ಟಿವೆ. ಬಿಜೆಪಿ ಹಾಗೂ ಜೆಡಿಎಸ್ ಅವರವರ ಪಕ್ಷ ಕಚೇರಿಯಲ್ಲಿ ಸುದ್ದಿ ಗೋಷ್ಟಿ ನಡೆಸಿ ಜನರಿಗೆ

ತನ್ನದೇ ಗ್ಯಾರಂಟಿ ಚಕ್ರವ್ಯೂಹದೊಳಗೆ ಬಿದ್ದ ಕಾಂಗ್ರೆಸ್| ಕರೆಂಟ್ ಬಿಲ್ ಕಟ್ಟದಂತೆ, ಬಸ್ ಟಿಕೆಟ್ ಪಡೆಯದಂತೆ ವಿಪಕ್ಷಗಳಿಂದ ಕರೆ Read More »

ಬಂಟ್ವಾಳ: ಬಸ್ ನಲ್ಲಿ ಮಹಿಳೆಯ ಮುಡಿಗೆ ಕೈ ಹಾಕಿದ ಮುಸ್ಲಿಂ ವೃದ್ದ; ವಿಡಿಯೋ ವೈರಲ್| ಹಿಂ.ಜಾ.ವೇ ಯಿಂದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಸರ್ಕಾರಿ ಬಸ್ ನಲ್ಲಿ ಕುಳಿತಿದ್ದ ಮಹಿಳೆಯ ಜಡೆಗೆ ಕೈ ಹಾಕಿದ ಆರೋಪದಲ್ಲಿ ಮುಸ್ಲಿಂ ವೃದ್ದನೋರ್ವನ ಮೇಲೆ ಹಿಂ.ಜಾ.ವೇ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದೆ. ಧರ್ಮಸ್ಥಳ ಮಂಗಳೂರು ಸಂಚಾರಿಸುವ ಸರಕಾರಿ ಬಸ್ಸಿನಲ್ಲಿ ಮಣಿಹಳ್ಳ ಸಮೀಪ ಮಹಿಳೆಯ ಜಡೆಗೆ ಕೈ ಹಾಕಿದ್ದು, ಈ ಕಾಮುಕ ವೃದ್ದನ ಅಸಹ್ಯ ವರ್ತನೆಯ ವಿಡಿಯೋ ಸಹ ಪ್ರಯಾಣಿಕರಿಂದ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ವತಿಯಿಂದ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿದೆ. ದೂರಿನಲ್ಲಿ

ಬಂಟ್ವಾಳ: ಬಸ್ ನಲ್ಲಿ ಮಹಿಳೆಯ ಮುಡಿಗೆ ಕೈ ಹಾಕಿದ ಮುಸ್ಲಿಂ ವೃದ್ದ; ವಿಡಿಯೋ ವೈರಲ್| ಹಿಂ.ಜಾ.ವೇ ಯಿಂದ ಪ್ರಕರಣ ದಾಖಲು Read More »

ಕೊಡಗು: ಈ ವರ್ಷವೂ ತಪ್ಪದ ಜಲಪ್ರಳಯ ಭೀತಿ| ಸರ್ಕಾರಕ್ಕೆ ವರದಿ ಸಲ್ಲಿಸಿದ ಜಿಲ್ಲಾಡಳಿತ| 765 ಕುಟುಂಬಗಳ ಸ್ಥಳಾಂತರಕ್ಕೆ ಚಿಂತನೆ

ಸಮಗ್ರ ನ್ಯೂಸ್: ಕಳೆದ ಐದು ವರ್ಷಗಳಿಂದ ನಿರಂತರವಾಗಿ ಪ್ರಾಕೃತಿಕ ವಿಕೋಪಕ್ಕೆ ಕೊಡಗು ತತ್ತರಿಸಿದೆ. ಹೀಗಿರುವಾಗಲೇ ಕೊಡಗು ಜಿಲ್ಲೆಯಲ್ಲಿ ಈ ಬಾರಿಯೂ ಪ್ರವಾಹ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ವತಃ ಜಿಲ್ಲಾಡಳಿತವೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಜಲಪ್ರಳಯ ಭೀತಿ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ 765 ಕುಟುಂಬಗಳ 2681 ಜನರನ್ನು ಸ್ಥಳಾಂತರಿಸಬೇಕಾಗಿದೆ. ಅದಕ್ಕಾಗಿ 26 ಕಾಳಜಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ಸೋಮವಾರಪೇಟೆ ತಾಲೂಕಿನಲ್ಲಿ 1143 ಕುಟುಂಬಗಳ 4162 ಜನರನ್ನು ಸ್ಥಳಾಂತರಿಸಬೇಕಾಗಿದ್ದು, 30 ಕಾಳಜಿ

ಕೊಡಗು: ಈ ವರ್ಷವೂ ತಪ್ಪದ ಜಲಪ್ರಳಯ ಭೀತಿ| ಸರ್ಕಾರಕ್ಕೆ ವರದಿ ಸಲ್ಲಿಸಿದ ಜಿಲ್ಲಾಡಳಿತ| 765 ಕುಟುಂಬಗಳ ಸ್ಥಳಾಂತರಕ್ಕೆ ಚಿಂತನೆ Read More »

ಯುವಕನ ಕಿರುಕುಳಕ್ಕೆ ಯುವತಿ ನೇಣಿಗೆ ಶರಣು

ಸಮಗ್ರ ನ್ಯೂಸ್: ಕಾಸರಗೋಡು, ಮೇ, 26 ಯುವಕನೊರ್ವನ ಕಿರುಕುಳ ತಾಳಲಾರದೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಅವರ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದಿವ್ಯ ಬಂದಡ್ಕ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಮೇ 25ರಂದು ದಿವ್ಯ ಅವರ ಮೃತದೇಹ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ದಿವ್ಯ ಮಂಗಳವಾರ ರಾತ್ರಿ ಲ್ಯಾಬ್ ನಲ್ಲಿ ಕೆಲಸ

ಯುವಕನ ಕಿರುಕುಳಕ್ಕೆ ಯುವತಿ ನೇಣಿಗೆ ಶರಣು Read More »