58ರ ಹರೆಯದಲ್ಲಿ ಅವಳಿ ಮಕ್ಕಳ ಹಡೆದ ಮಹಾತಾಯಿ!!
ಸಮಗ್ರ ನ್ಯೂಸ್: ಮಕ್ಕಳಿಲ್ಲದ ಮಹಿಳೆಯೊಬ್ಬರು ತಮ್ಮ 58ನೇ ವಯಸ್ಸಿನಲ್ಲಿ ಅವಳಿ ಮಕ್ಕಳ ತಾಯಿಯಾಗಿದ್ದಾರೆ. ಜೈಪುರದ ಬಿಕಾನೇರ್ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯೊಂದರಲ್ಲಿ ಅವಳಿ ಗಂಡು-ಹೆಣ್ಣು ಮಕ್ಕಳಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ನಡೆದಿದ್ದು, ಹೆರಿಗೆಯ ನಂತರ ತಾಯಿ ಮತ್ತು ಮಕ್ಕಳು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ವರದಿಗಳ ಪ್ರಕಾರ 58 ವರ್ಷದ ಶೇರಾ ಬಹದ್ದೂರ್ ಅವರಿಗೆ ಮಕ್ಕಳಿರಲಿಲ್ಲ. ಕೊನೆಗೆ ಐವಿಎಫ್ ತಂತ್ರದ ಮೊರೆ ಹೋಗಿದ್ದರು. ಎರಡು ವರ್ಷಗಳ ಬಳಿಕ ಗರ್ಭಿಣಿಯಾಗಿದ್ದಾರೆ. ವೃದ್ಧಾಪ್ಯದಲ್ಲೂ ಮಕ್ಕಳನ್ನು ಹೊಂದಬೇಕೆಂಬ ಅವರ ಬಯಕೆ […]
58ರ ಹರೆಯದಲ್ಲಿ ಅವಳಿ ಮಕ್ಕಳ ಹಡೆದ ಮಹಾತಾಯಿ!! Read More »