Ad Widget .

ಸಿಎಂ ಸಿದ್ದರಾಮಯ್ಯ ಪ್ರಧಾನ ಸಲಹೆಗಾರನಾಗಿ ಸುನಿಲ್ ಕನುಗೋಲು ನೇಮಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Ad Widget . Ad Widget .

ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕನುಗೋಲು ಚುನಾವಣಾ ತಂತ್ರಗಾರಿಕೆ ಹೆಣೆದಿದ್ದ ಕನುಗೋಲು ಅವರನ್ನೇ ಸಿದ್ದರಾಮಯ್ಯ ಪ್ರಧಾನ ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಮುಂದಾಗಿದ್ದಾರೆ.

Ad Widget . Ad Widget .

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪೇಸಿಎಂ ಅಭಿಯಾನ ಕೈಗೊಂಡಿದ್ದರು. ಇದು ಬಿಜೆಪಿಗೆ ಭಾರೀ ಆಘಾತ ನೀಡಿತ್ತು, 40% ಸರ್ಕಾರ ಅನ್ನೋ ಕ್ಯಾಂಪೇನ್‌ ಅನ್ನು ಕಾಂಗ್ರೆಸ್‌ ಮಾಡಿತ್ತು. ಪೇ ಸಿಎಂ ಅಭಿಯಾನ, ಭಾರತ್ ಜೋಡೋ ಯಾತ್ರೆ ಯೋಜಿಸಿದ ಕೀರ್ತಿ ಸುನಿಲ್ ಕನುಗೋಲುಗೆ ಸಲ್ಲುತ್ತದೆ.

Leave a Comment

Your email address will not be published. Required fields are marked *