Ad Widget .

ಸಿಎಂ ಸಿದ್ದರಾಮಯ್ಯರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ನೇಮಕ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣರನ್ನು ನೇಮಕ ಮಾಡಿ, ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ.

Ad Widget . Ad Widget .

ನನ್ನ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ, ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಈ ಕೂಡಲೆ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *