Ad Widget .

ಪುತ್ತೂರು: ವಿಷ ಪದಾರ್ಥ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತ್ಯು

ಸಮಗ್ರ ನ್ಯೂಸ್: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಲ್ನಾಡು ಬಂಗಾರಡ್ಕ ದಿ.ಕಮಲಾಕ್ಷ ಅವರ ಪುತ್ರಿ ವಂಶಿ ಬಿ.ಕೆ (17) ಮೃತಪಟ್ಟ ವಿದ್ಯಾರ್ಥಿನಿ.

Ad Widget . Ad Widget . Ad Widget .

ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ಓದಲು ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು.ಈ ನಡುವೆ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಂದ ಚೇತರಿಸಿಕೊಂಡು ಮನೆಗೆ ಹೋಗಿದ್ದರು. ಈ ನಡುವೆ ಮತ್ತೆ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *