ಚಿಕ್ಕಮಗಳೂರು : ಮಹಿಳೆ ಮೇಲೆ ಹುಲಿ ದಾಳಿ

ಸಮಗ್ರ ನ್ಯೂಸ್: ಕಾಫಿತೋಟದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಪಂಡರವಳ್ಳಿಯ ನಡೆದಿದೆ.

Ad Widget ... .. Ad Widget .

ಅಸ್ಸಾಂ ಮೂಲದ ಕಾರ್ಗಂಭೀರವಾಗಿಯಾಗಿದ್ದು ಹುಲಿ ದಾಳಿಯಿಂದ ಹಣೆ ಮತ್ತು ಮುಖಕ್ಕೆ ಗಂಭೀರವಾಗಿ ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Ad Widget

ಇನ್ನೂ 8 ವರ್ಷದ ಹಿಂದೆ ಪಂಡರವಳ್ಳಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದರು ಇದೀಗ ಮತ್ತೆ ಹುಲಿ ದಾಳಿಯಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ.

Leave a Comment

Your email address will not be published. Required fields are marked *