ಶೀಲಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ

ಸಮಗ್ರ ನ್ಯೂಸ್: ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ಸಂಗೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ದ್ರಾಕ್ಷಣವ್ವ ಎಂಬವರನ್ನು ಪತಿ ಪ್ರಭು ವಾರತಿ (52) ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ವರದಿಯಾಗಿದೆ.

Ad Widget ... ..

ಪತ್ನಿ ಶೀಲ ಶಂಕಿಸಿ ನಿತ್ಯ ಗಲಾಟೆ ಮಾಡುತ್ತಿದ್ದ ಪ್ರಭು ನಿನ್ನೆಯೂ ಗಲಾಟೆ ಮಾಡಿ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ಮನೆ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *