ಸಮಗ್ರನ್ಯೂಸ್: ಉರ್ವಾ ಸ್ಟೋರ್‌ನ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಟ್ಟಡದ ಮೂರನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪ್ರಾದೇಶಿಕ ಕಚೇರಿ ಜೂ.5ರಿಂದ ಅದೇ ಕಟ್ಟಡದ ಎರಡನೇ ಮಹಡಿಗೆ ಸ್ಥಳಾಂತರಗೊಂಡಿದೆ ಎಂದು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಪ್ರಾದೇಶಿಕ ಕಚೇರಿ ಸ್ಥಳಾಂತರ
