Ad Widget .

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಹುಲಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಹುಲಿಯೊಂದು ಇಂದು ಹೃದಯಾಘಾತವಾಗಿ ಸಾವನ್ನಪ್ಪಿದೆ.

Ad Widget . Ad Widget .

ಇತ್ತೀಚೆಗೆ ಎರಡು ಹುಲಿಗಳ ನಡುವೆ ಭೀಕರ ಕಾಳಗ ನಡೆದು ಗಾಯಗೊಂಡಿದ್ದ ಒಂದು ಹುಲಿಗೆ ಹೃದಯಾಘಾತವಾಗಿದೆ. ಗಾಯಗೊಂಡಿದ್ದ ಈ ಹುಲಿ ಚೇತರಿಸಿತ್ತು. ಆದರೆ ಬುಧವಾರ ಹೃದಯಾಘಾತದಿಂದ ಸಾವನ್ನಪ್ಪಿದೆ. ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *