ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜೂ 11ರಿಂದ ಜೂ 13ರವರೆ ನಡೆಯಲಿದೆ. ಕಾರ್ಯಕ್ರಮದ ಪೂರ್ವಭಾವಿ ಸಭೆಯು ಪುಣ್ಚತ್ತಾರು ಕ್ಷೇತ್ರದಲ್ಲಿ ಜೂ 4ರಂದು ನಡೆಯಿತು.

Ad Widget ... ..

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ವೆಂಕಟ್ರಮಣ ಆಚಾರ್ಯ ಕರಿಮಜಲು, ಮೊಕ್ತೇಸರ ಜನಾರ್ದನ ಆಚಾರ್ಯ, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ರೈ ಕಾಸ್ಟಾಡಿ ಗುತ್ತು, ಪುಟ್ಟಣ್ಣ ಗೌಡ ಪೈಕ, ನಾಗೇಶ್ ರೈ ಮಾಳ, ಪ್ರಶಾಂತ್ ಮುರುಳ್ಯ, ಕುಮಾರ್ ಆಚಾರ್ಯ ದೋಳ್ಪಾಡಿ, ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ಗಣೇಶ್ ಉದನಡ್ಕ, ಸಂಜೀವ ರೈ ಪೈಕ, ಕಟೀಲು, ವಿಶ್ವನಾಥ ರೈ ಮಾಳ, ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಕೋಶಾಧಿಕಾರಿ ಭವಿಶ್ ಕರಿಮಜಲು, ರಾಜೇಶ್ ಕರಿಮಜಲು, ಜತೆ ಕಾರ್ಯದರ್ಶಿ ಮೋಹನ್ ಕರಿಮಜಲು, ನಾರಯಣ ಗೌಡ ಇಡ್ಯಡ್ಕ ಮತ್ತಿತರರು ಉಪಸ್ಥಿತರಿದ್ದರು.

Ad Widget

Leave a Comment

Your email address will not be published. Required fields are marked *