Ad Widget .

ಕಾಣಿಯೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಗೊನೆ ಮುಹೂರ್ತ

ಸಮಗ್ರ ನ್ಯೂಸ್: ಪುಣ್ಚತ್ತಾರು ಕರಿಮಜಲು ಶ್ರೀ ವಿಷ್ಣುಮೂರ್ತಿ ಮತ್ತು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಜೂ 11ರಿಂದ ಜೂ 13ರವರೆಗೆ ನಡೆಯಲಿರುವ ಕ್ಷೇತ್ರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಗೊನೆ ಮೂಹೂರ್ತವು ಜೂ 5ರಂದು ಬೆಳಗ್ಗೆ ನಡೆಯಿತು.

Ad Widget . Ad Widget .

ಈ ಸಂದರ್ಭದಲ್ಲಿ ಕ್ಷೇತ್ರದ ಮೊಕ್ತೇಸರರು, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *