Ad Widget .

ಮಂಗಳೂರು: ಲೋಕಸಭಾಧ್ಯಕ್ಷ ಓಂ ಬಿರ್ಲಾ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸೌಹಾರ್ದ ಭೇಟಿ

ಸಮಗ್ರನ್ಯೂಸ್: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ.ಖಾದರ್ ಅವರು, ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಜೂ.8ರಂದು ಸೌಹಾರ್ದತವಾಗಿ ಭೇಟಿ ಮಾಡಿ ಚರ್ಚಿಸಿದರು.

Ad Widget . Ad Widget .

ಚರ್ಚೆಯ ಸಂದರ್ಭದಲ್ಲಿ ಲೋಕಸಭಾಧ್ಯಕ್ಷರು ಸದನಗಳಲ್ಲಿ ನಿಯಮಾವಳಿಗಳಂತೆ ಚರ್ಚೆಗೆ ಅವಕಾಶ ನೀಡಿ, ಧರಣಿ ಮತ್ತು ಗದ್ದಲಗಳಿಗೆ ಮುಕ್ತಿ ಕೊಟ್ಟು ಕಾರ್ಯಕಲಾಪಗಳು ಸುಗಮವಾಗಿ Perfectly ಪರಂಪರೆಯನ್ನು ಬೆಳೆಸೋಣ ಎಂಬ ಸಲಹೆಯನ್ನು ನೀಡಿದರು. ಚರ್ಚೆಯು ಅತ್ಯಂತ ಸೌಹಾರ್ದಯುತವಾಗಿತ್ತು ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *