Ad Widget .

ಜೂ.11ರಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು ಭೇಟಿ

ಸಮಗ್ರ ನ್ಯೂಸ್: ಜೂ.11ರಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ ಆಗಮಿಸಲಿದ್ದಾರೆ. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ.

Ad Widget . Ad Widget .

ಜೂ.11ರಂದು ಬೆಳಗ್ಗೆ 8:35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 12:30 ಗಂಟೆಗೆ ಬಜ್ಪೆಯ ಕ.ರಾ.ರ.ಸಾ.ನಿಗಮ ಬಸ್ ನಿಲ್ದಾಣದಲ್ಲಿ ‘ಶಕ್ತಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಪರಾಹ್ನ 3 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ರಾತ್ರಿ 9:50ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *