ಕಾಪು: ಬಸ್ – ಬೈಕ್ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್: ಬಸ್ ಮತ್ತು ಬೈಕ್ ನಡುವೆ ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಜೂ.11 ರಂದು ಬೆಳಿಗ್ಗೆ ನಡೆದಿದೆ.

Ad Widget ... ..

ಮೃತರು ಹೂವಿನ ವ್ಯಾಪಾರಸ್ಥರಾದ ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ.

Ad Widget

ಬಸ್‌ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.ಕಾಪು ಪೊಲೀಸರು ಸ್ಥಳಕ್ಕ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *