ಕೊಡಗು: ಗ್ರಾಮ ಪಂಚಾಯತ್‌ ಗಳ ಎರಡನೇ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ನಿಗಧಿ

ಸಮಗ್ರ ನ್ಯೂಸ್:‌ ಕೊಡಗು ಜಿಲ್ಲೆಯ ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕಿನ ಗ್ರಾಮ ಪಂಚಾಯತ್‌ ಗಳ ಎರಡನೇ ಅವಧಿಗೆ ಅಧ್ಯಕ್ಷರು ಮತು ಉಪಾಧ್ಯಕ್ಷರನ್ನು ನಿಗಧಿ ಪಡಿಸುವ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಆಯಾಯ ತಾಲ್ಲೂಕು ಕೇಂದ್ರಗಳಲ್ಲಿ ಮಂಗಳವಾರ ನಡೆಯಿತು.

Ad Widget ... ..

ಮೀಸಲಾತಿ ಸ್ಥಾನ ವಿವರ ಇಂತಿದೆ. ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾ.ಪಂ. ಅಧ್ಯಕ್ಷ(ಪ್ರವರ್ಗ-ಬಿ ಮಹಿಳೆ), ಉಪಾಧ್ಯಕ್ಷ (ಎಸ್ಟಿ ಮಹಿಳೆ), ವಾಲ್ನೂರು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ನಂಜರಾಯಪಟ್ಟಣ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ), ಗುಡ್ಡೆಹೊಸೂರು ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಕೂಡಿಗೆ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ ಮಹಿಳೆ), ಕೂಡುಮಂಗಳೂರು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ ಮಹಿಳೆ, ಹೆಬ್ಬಾಲೆ ಅಧ್ಯಕ್ಷ(ಪ್ರವರ್ಗ-ಎ ಮಹಿಳೆ) ಉಪಾಧ್ಯಕ್ಷ(ಎಸ್ಸಿ), ತೊರೆನೂರು ಅಧ್ಯಕ್ಷ(ಪ್ರವರ್ಗ-ಎ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಶಿರಂಗಾಲ ಅಧ್ಯಕ್ಷ (ಎಸ್ಟಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಚೆಟ್ಟಳ್ಳಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಬಿ ಮಹಿಳೆ), ಕೆದಕಲ್ ಅಧ್ಯಕ್ಷ(ಎಸ್ಸಿ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಕೊಡಗರಹಳ್ಳಿ ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ), ಕಂಬಿಬಾಣೆ ಅಧ್ಯಕ್ಷ(ಎಸ್ಸಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), 7ನೇ ಹೊಸಕೋಟೆ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ನಾಕೂರು ಶಿರಂಗಾಲ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ), ಸುಂಟಿಕೊಪ್ಪ ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ (ಎಸ್ಸಿ ಮಹಿಳೆ).
ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಬಿ ಮಹಿಳೆ), ಬ್ಯಾಡಗೊಟ್ಟ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಎಸ್ಟಿ ಮಹಿಳೆ), ಬೆಸ್ಸೂರು ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಹಂಡ್ಲಿ ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಶನಿವಾರಸಂತೆ ಅಧ್ಯಕ್ಷ(ಪ್ರವರ್ಗ-ಬಿ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ), ದುಂಡಳ್ಳಿ ಅಧ್ಯಕ್ಷ(ಎಸ್ಸಿ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ನಿಡ್ತ ಅಧ್ಯಕ್ಷ(ಪ್ರವರ್ಗ-ಎ), ಉಪಾಧ್ಯಕ್ಷ (ಎಸ್ಸಿ ಮಹಿಳೆ), ಆಲೂರು ಸಿದ್ದಾಪುರ ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ(ಎಸ್ಸಿ), ಗೌಡಳ್ಳಿ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ದೊಡ್ಡಮಳ್ತೆ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಶಾಂತಳ್ಳಿ(ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ತೋಳೂರು ಶೆಟ್ಟಳ್ಳಿ ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಎಸ್ಸಿ ಮಹಿಳೆ), ಬೆಟ್ಟದಳ್ಳಿ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ ಮಹಿಳೆ), ಹಾನಗಲ್ಲು ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ ಮಹಿಳೆ), ಚೌಡ್ಲು ಅಧ್ಯಕ್ಷ(ಎಸ್ಸಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಬೆಳೂರು ಅಧ್ಯಕ್ಷ(ಎಸ್ಸಿ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಕಿರಗಂದೂರು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಐಗೂರು ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ನೆರುಗಳಲೆ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಗಣಗೂರು ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಹರದೂರು ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಪ್ರವರ್ಗ-ಎ), ಮಾದಪುರ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ) ಹಾಗೂ ಗರ್ವಾಲೆ ಅಧ್ಯಕ್ಷ(ಎಸ್ಟಿ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ).

Ad Widget

Leave a Comment

Your email address will not be published. Required fields are marked *