Ad Widget .

ನಾಳೆ(ಜೂ.15) ಸಿಇಟಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್; ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (KCET-2023) ಫಲಿತಾಂಶ ಜೂನ್.15ರ ಗುರುವಾರದ ನಾಳೆ ಬೆಳಿಗ್ಗೆ ಪ್ರಕಟವಾಗಲಿದೆ.

Ad Widget . Ad Widget .

ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಅವರು ಇಲ್ಲಿನ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಿಗ್ಗೆ 9:30ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ.

Ad Widget . Ad Widget .

ಫಲಿತಾಂಶವು ಬೆಳಿಗ್ಗೆ 11ರ ನಂತರ ಕೆಇಎ ವೆಬ್ ಸೈಟ್ http://kea.kar.nic.in ದಲ್ಲಿ ಸಿಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *