ಅನ್ನ ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಸಮಗ್ರ ನ್ಯೂಸ್: ಊಟ ಮಾಡುವಾಗ ಅನ್ನದ ತುತ್ತು ಗಂಟಲಲ್ಲಿ ಸಿಲುಕಿ 14 ವರ್ಷದ ಬುದ್ಧಿಮಾಂದ್ಯ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಆಂಜನೇಯ ಎಂದು ಗುರುತಿಸಲಾಗಿದೆ.

Ad Widget ... ..

ತಾಯಿ ರುದ್ರಮ್ಮ ಬುದ್ಧಿಮಾಂದ್ಯ ಮಗನಿಗೆ ಊಟ ಬಡಿಸಿ, ಹೊಲದಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಅನ್ನದ ತುತ್ತು ಗಂಟಲಿಗೆ ಸಿಲುಕಿಕೊಂಡು ಆಂಜನೇಯ ಸಾವನ್ನಪ್ಪಿದ್ದಾನೆ.

Ad Widget

Leave a Comment

Your email address will not be published. Required fields are marked *