Ad Widget .

ಪೊಲೀಸರ ಮಹತ್ವದ ಕ್ರಮ| ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ನೀಡಬಹುದು!

ಸಮಗ್ರ ನ್ಯೂಸ್:ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ಪಡೆಯಲು ಮುಂದಾಗಿದ್ದಾರೆ.

Ad Widget . Ad Widget .

ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು, ದಯಾನಂದ್, ‘ನಮ್ಮ 112 ಉನ್ನತೀಕರಿಸಲು ಮೊದಲ ಹೆಜ್ಜೆ ಇರಿಸಲಾಗಿದೆ.

Ad Widget . Ad Widget .

ನಾಗರಿಕರು ತುರ್ತು ಸಂದರ್ಭದಲ್ಲಿ ಸಹಾಯಕ್ಕೆ ಹಾಗೂ ಇತರೆ ಯಾವುದೇ ರೀತಿಯ ದೂರುಗಳು ಇದ್ದರೆ ಇನ್ನು ಮುಂದೆ 9480801000 ವಾಟ್ಸ್‌ಆಯಪ್ ನಂಬರ್‌ಗೆ ಕಳುಹಿಸಬಹುದು ಎಂದು ಹೇಳಿದ್ದಾರೆ.

ನಮ್ಮ 112 ನಿಯಂತ್ರಣ ಕೊಠಡಿ‌ ಮೂಲಕ ಜನರ ದೂರು ಸ್ವೀಕರಿಸುತ್ತಿದ್ದ ಬೆಂಗಳೂರು ಪೊಲೀಸರು, ಇದೀಗ ವಾಟ್ಸ್‌ಆಯಪ್‌ ಮೂಲಕವೂ ದೂರು ಪಡೆಯಲು ಮುಂದಾಗಿರುವುದರಿಂದ ಸಾರ್ವಜನಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ.

Leave a Comment

Your email address will not be published. Required fields are marked *