Ad Widget .

ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು| ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇನ್ನು ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಇತರರ ಶಾಲಾ ಪಠ್ಯಪುಸ್ತಕ ಪಾಠಗಳನ್ನ ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದೆ.

Ad Widget . Ad Widget . Ad Widget .

ಇನ್ನೊಂದು ಮಹತ್ವದ ನಿರ್ಧಾರ ಎನ್ನುವಂತೆ, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

Leave a Comment

Your email address will not be published. Required fields are marked *